ಆದಿಕಾಂಡ 9:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ನೋಹನು ವ್ಯವಸಾಯಗಾರನಾಗಿದ್ದನು; ದ್ರಾಕ್ಷಿ ತೋಟ ಮಾಡುವುದನ್ನು ಮೊದಲು ಪ್ರಾರಂಭಿಸಿದವನು ಇವನೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ನೋಹನು ವ್ಯವಸಾಯಗಾರ. ದ್ರಾಕ್ಷಿತೋಟ ಮಾಡುವುದನ್ನು ಪ್ರಾರಂಭಿಸಿದವನು ಅವನೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ನೋಹನು ವ್ಯವಸಾಯಗಾರನಾಗಿದ್ದನು; ಅವನೇ ದ್ರಾಕ್ಷೇತೋಟವನ್ನು ಪ್ರಾರಂಭಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ನೋಹನು ರೈತನಾದನು. ಅವನು ಒಂದು ದ್ರಾಕ್ಷಿತೋಟ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ನೋಹನು ವ್ಯವಸಾಯಗಾರನಾಗಿದ್ದನು. ಅವನು ಒಂದು ದ್ರಾಕ್ಷಿತೋಟವನ್ನು ಪ್ರಾರಂಭಿಸಿದನು. ಅಧ್ಯಾಯವನ್ನು ನೋಡಿ |