ಆದಿಕಾಂಡ 9:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಆದರೆ ಮಾಂಸವನ್ನು ಅದರ ಜೀವಸತ್ವವಾದ ರಕ್ತದೊಂದಿಗೆ ನೀವು ತಿನ್ನಬಾರದು. ಏಕೆಂದರೆ ರಕ್ತದಲ್ಲಿ ಜೀವ ಇದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಆದರೆ ಮಾಂಸವನ್ನು ಅದರ ಜೀವಸತ್ವವಾದ ರಕ್ತಸಮೇತ ತಿನ್ನಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಆದರೆ ರಕ್ತದಿಂದ ಕೂಡಿರುವ ಮಾಂಸವನ್ನು ನೀವು ತಿನ್ನಬಾರದು; ರಕ್ತವು ಜೀವವಷ್ಟೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಆದರೆ ನಾನು ನಿಮಗೆ ಆಜ್ಞಾಪಿಸುವುದೇನೆಂದರೆ ರಕ್ತದಿಂದ ಕೂಡಿರುವ ಮಾಂಸವನ್ನು ನೀವು ತಿನ್ನಕೂಡದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 “ಆದರೆ ಮಾಂಸವನ್ನು ಅದರ ಜೀವವಾಗಿರುವ ರಕ್ತದೊಂದಿಗೆ ನೀವು ತಿನ್ನಬಾರದು. ಅಧ್ಯಾಯವನ್ನು ನೋಡಿ |