ಆದಿಕಾಂಡ 9:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ದೇವರು ಮನುಷ್ಯರನ್ನು ತನ್ನ ಸ್ವರೂಪದಲ್ಲಿ ಉಂಟುಮಾಡಿದ್ದರಿಂದ ಯಾರು ಮನುಷ್ಯನ ರಕ್ತವನ್ನು ಸುರಿಸುತ್ತಾನೋ ಅವನ ರಕ್ತವನ್ನು ಮನುಷ್ಯನೇ ಸುರಿಸುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 "ನಿರ್ಮಿಸಿಹರು ದೇವರು ತಮ್ಮ ಸ್ವರೂಪದಲ್ಲಿ ನರನನ್ನು ಎಂತಲೆ ನರನನ್ನು ಕೊಲ್ಲುವವನು ನರನಿಂದಲೇ ಹತನಾಗುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ನರಹತ್ಯವು ಸಹೋದರ ಹತ್ಯವಲ್ಲವೇ. ದೇವರು ಮನುಷ್ಯರನ್ನು ತನ್ನ ಸ್ವರೂಪದಲ್ಲಿಯೇ ಉಂಟುಮಾಡಿದನಾದ್ದರಿಂದ ಯಾರು ಮನುಷ್ಯನ ರಕ್ತವನ್ನು ಸುರಿಸುತ್ತಾರೋ ಅವರ ರಕ್ತವನ್ನು ಮನುಷ್ಯರೇ ಸುರಿಸುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 “ದೇವರು ಮನುಷ್ಯನನ್ನು ತನ್ನ ಹೋಲಿಕೆಗನುಸಾರವಾಗಿ ನಿರ್ಮಿಸಿದನು. ಆದ್ದರಿಂದ ಯಾವನು ಮನುಷ್ಯನ ರಕ್ತವನ್ನು ಸುರಿಸುವನೋ ಅವನ ರಕ್ತವನ್ನು ಮನುಷ್ಯನೇ ಸುರಿಸುವನು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 “ಯಾರಾದರೂ ಮನುಷ್ಯರ ರಕ್ತವನ್ನು ಸುರಿಸುತ್ತಾರೋ, ಅವರ ರಕ್ತವನ್ನು ಮನುಷ್ಯರೇ ಸುರಿಸುವರು. ಏಕೆಂದರೆ ದೇವರು ತಮ್ಮ ಸ್ವರೂಪದಲ್ಲಿಯೇ ಮನುಷ್ಯರನ್ನು ಸೃಷ್ಟಿಸಿದರು. ಅಧ್ಯಾಯವನ್ನು ನೋಡಿ |