ಆಮೋಸ 2:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 “ಆದರೆ ನೀವೋ ಪ್ರತಿಷ್ಠಿತರಿಗೆ ದ್ರಾಕ್ಷಾರಸವನ್ನು ಕುಡಿಯಲು ಕೊಟ್ಟಿರಿ ಮತ್ತು ಪ್ರವಾದಿಗಳಿಗೆ ಪ್ರವಾದಿಸಬೇಡಿರೆಂದು ಆಜ್ಞಾಪಿಸಿದ್ದಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 “ನೀವಾದರೋ, ನಾಜೀರರು ವ್ರತಮುರಿದು ಮದ್ಯಪಾನ ಸೇವಿಸುವಂತೆ ಮಾಡಿದಿರಿ. ಪ್ರವಾದಿಗಳು ಪ್ರವಾದನೆ ಹೇಳದಂತೆ ಆಜ್ಞೆಮಾಡಿದಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ನೀವೋ ಆ ಪ್ರತಿಷ್ಠಿತರಿಗೆ ದ್ರಾಕ್ಷಾರಸವನ್ನು ಕುಡಿಸಿದಿರಿ; ಪ್ರವಾದಿಗಳಿಗೆ ಪ್ರವಾದನೆ ಮಾಡಬೇಡಿರೆಂದು ಕಟ್ಟುಮಾಡಿದಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 “ಆದರೆ ನೀವು ನಾಜೀರರನ್ನು ದ್ರಾಕ್ಷಾರಸ ಕುಡಿಯುವಂತೆ ಮಾಡಿದಿರಿ. ಪ್ರವಾದಿಗಳನ್ನು ಪ್ರವಾದಿಸಬೇಡಿ ಎಂದು ಹೇಳಿದಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 “ಆದರೆ ನೀವು ನಾಜೀರರಿಗೆ ಕುಡಿಯಲು ದ್ರಾಕ್ಷಾರಸವನ್ನು ಕೊಟ್ಟಿರಿ. ಪ್ರವಾದಿಗಳಿಗೆ ಪ್ರವಾದಿಸಬೇಡಿರಿ ಎಂದು ಆಜ್ಞಾಪಿಸಿದಿರಿ. ಅಧ್ಯಾಯವನ್ನು ನೋಡಿ |