ಆಮೋಸ 2:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಬಿಲ್ಲು ಹಿಡಿಯುವವನು ಭೂಮಿಯ ಮೇಲೆ ನಿಲ್ಲಲಾರನು, ಪಾದತ್ವರಿತನು ತಪ್ಪಿಸಿಕೊಳ್ಳಲಾರನು, ಅಶ್ವಾರೂಢನು ತನ್ನ ಪ್ರಾಣವನ್ನು ಉಳಿಸಿಕೊಳ್ಳಲಾರನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಬಿಲ್ಲು ಹಿಡಿದವನೂ ನಿಲ್ಲಲಾರನು. ಓಟಗಾರನೂ ಸಿಕ್ಕಿಬೀಳುವನು. ರಾಹುತನು ರಕ್ಷಣೆ ಪಡೆಯಲಾರನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಧನುರ್ಧಾರಿಯು ನಿಲ್ಲನು, ಪಾದತ್ವರಿತನು ತಪ್ಪಿಸಿಕೊಳ್ಳನು, ಅಶ್ವಾರೂಢನು ತನ್ನನ್ನು ರಕ್ಷಿಸಿಕೊಳ್ಳನು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಬಿಲ್ಲುಬಾಣ ಹಿಡಿದಿರುವವರೂ ಉಳಿಯರು. ವೇಗದ ಓಟಗಾರರು ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಕುದುರೆ ಮೇಲಿನ ಸವಾರರು ಜೀವಸಹಿತ ತಪ್ಪಿಸಿಕೊಳ್ಳುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಬಿಲ್ಲು ಹಿಡಿಯುವವನು ಭೂಮಿಯ ಮೇಲೆ ನಿಲ್ಲನು. ಪಾದತ್ವರಿತನು ತಪ್ಪಿಸಿಕೊಳ್ಳನು. ಅಶ್ವಾರೂಢನು ತನ್ನ ಪ್ರಾಣವನ್ನು ಉಳಿಸಿಕೊಳ್ಳನು. ಅಧ್ಯಾಯವನ್ನು ನೋಡಿ |