ಆಮೋಸ 4:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 “ಆದಕಾರಣ ಇಸ್ರಾಯೇಲೇ, ನಾನು ನಿನಗೆ ಮಾಡುತ್ತೇನೆ; ನಾನು ಮಾಡಬೇಕೆಂದಿರುವುದರಿಂದ, ಇಸ್ರಾಯೇಲೇ, ನಿನ್ನ ದೇವರ ಬರುವಿಕೆಗೆ ನಿನ್ನನ್ನು ಸಿದ್ಧಮಾಡಿಕೋ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಆದುದರಿಂದ ಇಸ್ರಯೇಲಿನ ಜನರೇ, ನಿಮ್ಮನ್ನು ದಂಡಿಸಿಯೇ ತೀರುವೆನು. ಓ ಇಸ್ರಯೇಲರೇ, ನ್ಯಾಯತೀರ್ಪನ್ನು ಕೊಡಲು ಬರಲಿರುವ ನಿಮ್ಮ ದೇವರನ್ನು ಎದುರಗೊಳ್ಳಲು ಸಿದ್ಧಮಾಡಿಕೊಳ್ಳಿ: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಆದಕಾರಣ, ಇಸ್ರಾಯೇಲೇ, ನಾನು ನಿನಗೆ ಮಾಡುತ್ತೇನೆ; ನಾನು ಮಾಡಬೇಕೆಂದಿರುವದರಿಂದ, ಇಸ್ರಾಯೇಲೇ, ನಿನ್ನ ದೇವರ ಬರುವಿಕೆಗೆ ನಿನ್ನನ್ನು ಸಿದ್ಧಮಾಡಿಕೋ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 “ಆದ್ದರಿಂದ ಇಸ್ರೇಲೇ, ನಿನಗೆ ವಿರುದ್ಧವಾಗಿ ಈ ಸಂಗತಿಗಳನ್ನು ಮಾಡುತ್ತೇನೆ. ಇಸ್ರೇಲೇ, ನಿನ್ನ ದೇವರನ್ನು ಸಂಧಿಸಲು ನಿನ್ನನ್ನು ತಯಾರು ಮಾಡಿಕೊ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಇಸ್ರಾಯೇಲೇ, ನಾನು ನಿನಗೆ ಹೀಗೆ ಮಾಡುತ್ತೇನೆ. ನಾನು ನಿನಗೆ ಹೀಗೆ ಮಾಡುವುದರಿಂದ, ನೀನು ನಿನ್ನ ದೇವರನ್ನು ಎದುರುಗೊಳ್ಳಲು ಸಿದ್ಧಮಾಡಿಕೋ. ಅಧ್ಯಾಯವನ್ನು ನೋಡಿ |