ಆಮೋಸ 4:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 “ಬೇತೇಲಿಗೆ ಹೋಗಿ ದ್ರೋಹ ಮಾಡಿರಿ, ಗಿಲ್ಗಾಲಿನಲ್ಲಿ ಸೇರಿ ದ್ರೋಹವನ್ನು ಇನ್ನೂ ಹೆಚ್ಚಿಸಿರಿ. ಪ್ರತಿದಿನ ಬೆಳಿಗ್ಗೆ ನಿಮ್ಮ ಬಲಿಗಳನ್ನು ಅರ್ಪಿಸಿರಿ, ಮೂರು ದಿನಕ್ಕೆ ಒಂದು ಸಲ ದಶಮಾಂಶವನ್ನು ಸಲ್ಲಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಸ್ವಾಮಿ ಸರ್ವೇಶ್ವರ ಇಂತೆನ್ನುತ್ತಾರೆ: “ಇಸ್ರಯೇಲಿನ ಜನರೇ, ಪಾಪ ಮಾಡಬೇಕಾದರೆ, ಬೇತೇಲಿಗೆ ಹೋಗಿ ಪಾಪಮಾಡಿರಿ. ಗಿಲ್ಗಾಲಿಗೆ ಹೋಗಿ ಯಥೇಚ್ಛವಾಗಿ ದ್ರೋಹಮಾಡಿರಿ. ಪ್ರತಿದಿನವೂ ಪ್ರಾತಃಕಾಲದ ಬಲಿಗಳನ್ನು ಅರ್ಪಿಸಿರಿ. ಮೂರು ದಿನಗಳಿಗೊಮ್ಮೆ ದಶಮಾಂಶವನ್ನು ಸಲ್ಲಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಬೇತೇಲಿಗೆ ಬಂದು ದ್ರೋಹಮಾಡಿರಿ, ಗಿಲ್ಗಾಲಿನಲ್ಲಿ ನೆರೆದು ದ್ರೋಹವನ್ನು ಇನ್ನೂ ಹೆಚ್ಚಿಸಿರಿ; ಪ್ರತಿದಿನ ಬೆಳಿಗ್ಗೆ ನಿಮ್ಮ ಯಜ್ಞಗಳನ್ನು ಅರ್ಪಿಸಿರಿ, ಮೂರು ದಿನಕ್ಕೆ ಒಂದು ಸಲ ದಶಮಾಂಶವನ್ನು ಸಲ್ಲಿಸಿರಿ, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಯೆಹೋವನು ಹೀಗೆ ಹೇಳುತ್ತಾನೆ, “ಬೇತೇಲಿನಲ್ಲಿ ಪಾಪ ಮಾಡಿರಿ. ಗಿಲ್ಗಾಲಿಗೆ ಹೋಗಿ ಇನ್ನೂ ಹೆಚ್ಚಾಗಿ ಪಾಪ ಮಾಡಿರಿ. ನಿಮ್ಮ ಯಜ್ಞವನ್ನು ಮುಂಜಾನೆ ಸಮರ್ಪಿಸಿರಿ. ಮೂರು ದಿವಸಗಳ ಹಬ್ಬಕ್ಕೆ ನಿಮ್ಮ ಬೆಳೆಯ ಹತ್ತನೆಯ ಒಂದು ಭಾಗವನ್ನು ತೆಗೆದುಕೊಂಡು ಬನ್ನಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 “ಪಾಪ ಮಾಡಬೇಕಾದರೆ, ಬೇತೇಲಿಗೆ ಹೋಗಿ ಪಾಪ ಮಾಡಿರಿ. ಗಿಲ್ಗಾಲಿಗೆ ಹೋಗಿ ಯಥೇಚ್ಛವಾಗಿ ಪಾಪ ಮಾಡಿರಿ. ಪ್ರತಿದಿನವೂ ಪ್ರಾತಃಕಾಲದ ಬಲಿಗಳನ್ನು ಅರ್ಪಿಸಿರಿ. ಮೂರು ದಿನಗಳಿಗೊಮ್ಮೆ ದಶಮಾಂಶವನ್ನು ಸಲ್ಲಿಸಿರಿ.” ಅಧ್ಯಾಯವನ್ನು ನೋಡಿ |