ಆಮೋಸ 5:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಯೆಹೋವನ ದಿನವನ್ನು ನಿರೀಕ್ಷಿಸಿಕೊಂಡವರೇ, ನಿಮ್ಮ ಗತಿಯನ್ನು ಏನು ಹೇಳಲಿ! ಯೆಹೋವನ ದಿನವು ನಿಮಗೇಕೆ? ಅದು ಬೆಳಕಲ್ಲ ಕತ್ತಲೆಯೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಸ್ವಾಮಿಯ ಆ ದಿನಕ್ಕಾಗಿ ಕಾತುರದಿಂದ ಕಾದಿರುವರೇ, ಅಯ್ಯೋ ನಿಮಗೆ ಕೇಡು; ಆ ದಿನ ಏನಾಗುತ್ತದೆಂದು ನಿಮಗೆ ಗೊತ್ತೆ? ಸ್ವಾಮಿಯ ಆ ದಿನ ನಿಮಗೆ ಬೆಳಕಾಗಿರದು, ಕತ್ತಲೆಯ ದಿನವಾಗಿರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಯೆಹೋವನ ದಿನವನ್ನು ನಿರೀಕ್ಷಿಸಿಕೊಂಡಿರುವವರೇ, ನಿಮ್ಮ ಗತಿಯನ್ನು ಏನು ಹೇಳಲಿ! ಯೆಹೋವನ ದಿನವು ನಿಮಗೇಕೆ? ಅದು ಬೆಳಕಲ್ಲ, ಕತ್ತಲೆಯೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ನಿಮ್ಮಲ್ಲಿ ಕೆಲವರಿಗೆ ಯೆಹೋವನ ನ್ಯಾಯತೀರ್ಪಿನ ದಿನವನ್ನು ನೋಡುವ ಮನಸ್ಸಿದೆ. ಆ ದಿವಸವನ್ನು ಯಾಕೆ ನೀವು ನೋಡಬೇಕು? ಯೆಹೋವನ ನ್ಯಾಯಾತೀರ್ಪಿನ ದಿನವು ಬೆಳಕನ್ನಲ್ಲ, ಕತ್ತಲನ್ನು ತರುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಯೆಹೋವ ದೇವರ ದಿನವನ್ನು ಅಪೇಕ್ಷಿಸುವವರೇ, ಅಯ್ಯೋ ನಿಮಗೆ ಕಷ್ಟ! ಆ ದಿನವನ್ನು ನೀವು ಅಪೇಕ್ಷಿಸುವುದೇಕೆ? ಯೆಹೋವ ದೇವರ ದಿವಸವು ನಿಮಗೆ ಬೆಳಕಲ್ಲ, ಕತ್ತಲೆಯೇ. ಅಧ್ಯಾಯವನ್ನು ನೋಡಿ |