ಆಮೋಸ 5:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 “ನಿಮ್ಮ ಜಾತ್ರೆಗಳನ್ನು ಹಗೆಮಾಡುತ್ತೇನೆ, ತುಚ್ಛೀಕರಿಸುತ್ತೇನೆ, ನಿಮ್ಮ ಉತ್ಸವಗಳ ವಾಸನೆಯೇ ನನಗೆ ಬೇಡ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 “ನಿಮ್ಮ ಹಬ್ಬಹುಣ್ಣಿಮೆಗಳನ್ನು ಹಗೆಮಾಡುತ್ತೇನೆ, ತುಚ್ಛೀಕರಿಸುತ್ತೇನೆ. ನಿಮ್ಮ ಉತ್ಸವಗಳ ವಾಸನೆಯೂ ನನಗೆ ಬೇಡ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ನಿಮ್ಮ ಜಾತ್ರೆಗಳನ್ನು ಹಗೆಮಾಡುತ್ತೇನೆ, ತುಚ್ಫೀಕರಿಸುತ್ತೇನೆ; ನಿಮ್ಮ ಉತ್ಸವಗಳ ವಾಸನೆಯೇ ನನಗೆ ಬೇಡ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 “ನಿಮ್ಮ ಆರಾಧನಾ ದಿವಸಗಳನ್ನು ನಾನು ದ್ವೇಷಿಸುತ್ತೇನೆ. ನಾನು ಅವುಗಳನ್ನು ಸ್ವೀಕರಿಸುವುದಿಲ್ಲ. ನಿಮ್ಮ ಧಾರ್ಮಿಕ ಕೂಟಗಳಲ್ಲಿ ನಾನು ಸಂತೋಷಿಸುವದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ನಿಮ್ಮ ಹಬ್ಬಗಳನ್ನು ಹಗೆಮಾಡಿ ತುಚ್ಛೀಕರಿಸುತ್ತೇನೆ. ನಿಮ್ಮ ಸಭೆಗಳು ನನಗೆ ದುರ್ವಾಸನೆ ಇದ್ದಂತೆ. ಅಧ್ಯಾಯವನ್ನು ನೋಡಿ |