ಆಮೋಸ 5:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಸಿಕ್ಕೊತ್ ಎಂಬ ನಿಮ್ಮ ಒಡೆಯನನ್ನು, ಕಿಯೂನ್ ಎಂಬ ನಿಮ್ಮ ನಕ್ಷತ್ರ ದೇವತೆಯನ್ನು, ನಿರ್ಮಿಸಿಕೊಂಡಿರುವ ನಿಮ್ಮ ಮೂರ್ತಿಗಳನ್ನು ನೀವು ಹೊತ್ತುಕೊಂಡು ಹೋಗಬೇಕಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಆದರೆ ಈಗ ನೀವು ನಿರ್ಮಿಸಿಕೊಂಡಿರುವ ಮೂರ್ತಿಗಳಾದ ಸಿಕ್ಕುತ್ ರಾಜೇಶ್ವರನನ್ನೂ ಕಿಯೂನ್ ಎಂಬ ನಕ್ಷತ್ರ ದೇವತೆಯನ್ನೂ ನೀವೇ ಹೊತ್ತುಕೊಂಡು ಹೋಗಬೇಕಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಸಿಕ್ಕೂತ್, ಎಂಬ ನಿಮ್ಮ ಒಡೆಯನನ್ನು, ಕಿಯೂನ್ ಎಂಬ ನಿಮ್ಮ ನಕ್ಷತ್ರದೇವತೆಯನ್ನು, ಅಂದರೆ ನಿರ್ಮಿಸಿಕೊಂಡಿರುವ ನಿಮ್ಮ ಮೂರ್ತಿಗಳನ್ನು ನೀವು ಹೊತ್ತುಕೊಂಡು ಹೋಗಬೇಕಾಗುವದು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಆದರೂ ನೀನು ನಿನ್ನ ರಾಜನಾದ ಸಕ್ಕೂತನ ಮತ್ತು ಕೈವಾನನ ವಿಗ್ರಹಗಳನ್ನು ತೆಗೆದುಕೊಂಡು ಹೋದೆ. ಆ ನಕ್ಷತ್ರಗಳನ್ನು ದೇವರುಗಳನ್ನಾಗಿ ನೀನೇ ಮಾಡಿಕೊಂಡೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಆದರೆ ನೀವು ನಿಮಗೋಸ್ಕರ ಮಾಡಿಕೊಂಡ ಮೂರ್ತಿಗಳಾದ ಸಿಕ್ಕೊತ್ ಎಂಬ ನಿಮ್ಮ ರಾಜನನ್ನೂ ಕಿಯೂನ್ ಎಂಬ ನಿಮ್ಮ ನಕ್ಷತ್ರ ದೇವತೆಯನ್ನೂ ನೀವೇ ಹೊತ್ತುಕೊಂಡು ಹೋಗಬೇಕಾಗುವುದು. ಅಧ್ಯಾಯವನ್ನು ನೋಡಿ |