ಆಮೋಸ 5:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಬೇತೇಲನ್ನು ಆಶ್ರಯಿಸಬೇಡಿರಿ; ಗಿಲ್ಗಾಲನ್ನು ಸೇರಬೇಡಿರಿ; ಬೇರ್ಷೆಬಕ್ಕೆ ಯಾತ್ರೆ ಹೋಗಬೇಡಿರಿ. ಗಿಲ್ಗಾಲು ನಿಶ್ಚಯವಾಗಿ ಸೆರೆಗೆ ಹೋಗುವುದು. ಬೇತೇಲು ಬಯಲಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಬೇತೇಲಿಗೆ ಹೋಗಬೇಡಿ, ಗಿಲ್ಗಾಲಿಗೆ ಸೇರಬೇಡಿ. ಬೆರ್ಷೆಬಾಗೆ ಯಾತ್ರೆ ಹೋಗಬೇಡಿ. ಗಿಲ್ಗಾಲ್ ಗಡೀಪಾರಾಗುವುದು. ಬೇತೇಲ್ ಬಯಲಾಗುವುದು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಬೇತೇಲನ್ನು ಆಶ್ರಯಿಸಬೇಡಿರಿ, ಗಿಲ್ಗಾಲನ್ನು ಸೇರಬಾರದು, ಬೇರ್ಷೆಬಕ್ಕೆ ಯಾತ್ರೆಹೋಗದಿರಿ; ಗಿಲ್ಗಾಲು ಗಡೀಪಾರಾಗುವದು, ಬೇತೇಲು ಬೈಲಾಗುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಆದರೆ ಬೇತೇಲಿನಲ್ಲಿ ಹುಡುಕಬೇಡ, ಗಿಲ್ಗಾಲಿನಲ್ಲಿ ಕಾಲಿಡಬೇಡ. ಗಡಿಯನ್ನು ದಾಟಿ ಬೇರ್ಷೆಬಕ್ಕೆ ಹೋಗಬೇಡ. ಗಿಲ್ಗಾಲಿನ ಜನರು ಕೈದಿಗಳಂತೆ ತೆಗೆಯಲ್ಪಡುವರು. ಮತ್ತು ಬೇತೇಲ್ ನಾಶಮಾಡಲ್ಪಡುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಆದರೆ ಬೇತೇಲನ್ನು ಹುಡುಕಬೇಡಿರಿ. ಗಿಲ್ಗಾಲಿಗೆ ಹೋಗಬೇಡಿರಿ. ಬೇರ್ಷೆಬಕ್ಕೆ ಯಾತ್ರೆ ಹೋಗಬೇಡಿರಿ. ಏಕೆಂದರೆ ಗಿಲ್ಗಾಲು ಸೆರೆಗೆ ನಿಶ್ವಯವಾಗಿ ಹೋಗುವುದು, ಬೇತೇಲಿನ ಬಾಧೆಗಳು ಕೊನೆಗೊಳ್ಳುವುದಿಲ್ಲ.” ಅಧ್ಯಾಯವನ್ನು ನೋಡಿ |