ಆಮೋಸ 7:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಅದಕ್ಕೆ ಆಮೋಸನು, “ಯಾರೊಬ್ಬಾಮನು ಖಡ್ಗದಿಂದ ಹತನಾಗುವನು. ಇಸ್ರಾಯೇಲರು ಖಂಡಿತವಾಗಿ ಸ್ವದೇಶದಿಂದ ಸೆರೆಯಾಗಿ ಒಯ್ಯಲ್ಪಡುವರು” ಎಂದು ಹೇಳಿಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಏಕೆಂದರೆ, “ಯಾರೊಬ್ಬಾಮನು ಖಡ್ಗದಿಂದ ಹತನಾಗುವನು. ಇಸ್ರಯೇಲ್ ಸ್ವಂತ ನಾಡಿನಿಂದ ಪರದೇಶಕ್ಕೆ ಒಯ್ಯಲ್ಪಡುವುದು ಖಂಡಿತ ಎಂದು ಅವನು ನುಡಿದಿದ್ದಾನೆ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಅವನು - ಯಾರೊಬ್ಬಾಮನು ಖಡ್ಗದಿಂದ ಹತನಾಗುವನು, ಇಸ್ರಾಯೇಲು ಸ್ವದೇಶದಿಂದ ಸೆರೆಯಾಗಿ ಒಯ್ಯಲ್ಪಡುವದು ಖಂಡಿತ ಎಂದು ನುಡಿದಿದ್ದಾನೆ ಎಂಬದಾಗಿ ಹೇಳಿಕಳುಹಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಅಮೋಸನು, ‘ಯಾರೊಬ್ಬಾಮನು ಕತ್ತಿಯಿಂದ ಸಂಹರಿಸಲ್ಪಡುವನು ಮತ್ತು ಇಸ್ರೇಲಿನ ಜನರು ಸೆರೆಹಿಡಿಯಲ್ಪಟ್ಟವರಾಗಿ ಪರದೇಶಕ್ಕೆ ಒಯ್ಯಲ್ಪಡುವರು’” ಎಂದು ಹೇಳಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಆಮೋಸನು ಹೇಳಿದ್ದೇನೆಂದರೆ: “ಯಾರೊಬ್ಬಾಮನು ಖಡ್ಗದಿಂದ ಸಾಯುವನೆಂದೂ ಇಸ್ರಾಯೇಲರು ನಿಶ್ಚಯವಾಗಿ ತಮ್ಮ ಸ್ವದೇಶದಿಂದ ಸೆರೆಯಾಗಿ ಕರೆದೊಯ್ಯುವರು.” ಅಧ್ಯಾಯವನ್ನು ನೋಡಿ |