ಆಮೋಸ 7:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಆದರೆ ಬೇತೇಲಿನಲ್ಲಿ ಇನ್ನು ಪ್ರವಾದನೆ ಮಾಡಬೇಡ. ಇದು ರಾಜಕೀಯ ಪವಿತ್ರಾಲಯ, ಇದು ಅರಮನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಬೇತೇಲಿನಲ್ಲಿ ಇನ್ನು ಪ್ರವಾದನೆ ಮಾಡಬೇಡ. ಇದು ರಾಜನ ಗರ್ಭಗುಡಿ, ರಾಜ್ಯದ ಪವಿತ್ರಾಲಯ,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಆದರೆ ಬೇತೇಲಿನಲ್ಲಿ ಇನ್ನು ಪ್ರವಾದನೆಮಾಡಬೇಡ; ಇದು ರಾಜಕೀಯ ಪವಿತ್ರಾಲಯ, ಇದು ಅರಮನೆ ಎಂದು ಹೇಳಲು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಬೇತೇಲಿನಲ್ಲಿ ಇನ್ನು ನೀನು ಪ್ರವಾದಿಸುವದು ಬೇಡ. ಇದು ಯಾರೊಬ್ಬಾಮನ ಪವಿತ್ರಸ್ಥಳ. ಇದು ಇಸ್ರೇಲಿನ ದೇವಾಲಯ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಆದರೆ ಇನ್ನು ಮೇಲೆ ಬೇತೇಲಿನಲ್ಲಿ ಪ್ರವಾದಿಸಬೇಡ. ಏಕೆಂದರೆ ಅದು ಅರಸನ ಪರಿಶುದ್ಧ ಸ್ಥಾನವಾಗಿಯೂ, ರಾಜ್ಯದ ಆಲಯವಾಗಿಯೂ ಇದೆ,” ಎಂದನು. ಅಧ್ಯಾಯವನ್ನು ನೋಡಿ |