ಆಮೋಸ 8:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಆ ದಿನದಲ್ಲಿ ಸುಂದರವಾದ ಯುವತಿಯರೂ ಮತ್ತು ಯೌವನಸ್ಥರು ಸಹ ಬಾಯಾರಿಕೆಯಿಂದ ಮೂರ್ಛೆ ಹೋಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಆ ದಿನದಂದು ಗಟ್ಟಿಮುಟ್ಟಾದ ಯುವಕ ಯುವತಿಯರೂ ಬಾಯಾರಿಕೆಯಿಂದ ಮೂರ್ಛೆಹೋಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಆ ದಿನದಲ್ಲಿ ಯುವಕರೂ ಸುಂದರಯುವತಿಯರೂ ಬಾಯಾರಿಕೆಯಿಂದ ಮೂರ್ಛೆ ಹೋಗುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಆ ಸಮಯದಲ್ಲಿ ಸುಂದರವಾದ ತರುಣತರುಣಿಯರು ದಾಹದಿಂದ ಬಳಲುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 “ಆ ದಿನದಲ್ಲಿ, “ಸೌಂದರ್ಯವತಿಯರಾದ ಕನ್ಯೆಯರು ಮತ್ತು ಯೌವನಸ್ಥರು ಸಹ ದಾಹದಿಂದ ಕುಗ್ಗಿ ಹೋಗುವರು. ಅಧ್ಯಾಯವನ್ನು ನೋಡಿ |