ಆಮೋಸ 8:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ‘ದಾನೇ, ನಿನ್ನ ದೇವರ ಜೀವದಾಣೆ’ ಎಂದೂ ‘ಮತ್ತು ಬೇರ್ಷೆಬದ ಮಾರ್ಗದ ಜೀವದಾಣೆ’” ಎಂದೂ ಹೇಳುವರು. ಅವರು ಸಮಾರ್ಯದ ಪಾಪದ ಮೇಲೆ ಪ್ರಮಾಣಮಾಡಿಕೊಂಡು, ಅವರು ಬಿದ್ದು ಮತ್ತೆ ಮೇಲೆ ಏಳಲಾರರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ದಾನೇ, ನಿನ್ನ ದೇವರ ಜೀವದಾಣೆ’ ಎಂದೂ, ‘ಬೇರ್ಷೆಬಾ ಯಾತ್ರೆಯ ಜೀವದಾಣೆ’ ಎಂದೂ ಸಮಾರ್ಯದ ವಿಗ್ರಹಗಳ ಮೇಲೆ ಪ್ರಮಾಣ ಮಾಡುವವರು ಮತ್ತೆ ಏಳದಂತೆ ಬಿದ್ದುಹೋಗುವರು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ದಾನೇ, ನಿನ್ನ ದೇವರ ಜೀವದಾಣೆ ಎಂತಲೂ ಬೇರ್ಷೆಬ ಮಾರ್ಗದ ಜೀವದಾಣೆ ಎಂತಲೂ ಸಮಾರ್ಯದ ಪಾಪಮೂರ್ತಿಯ ಮೇಲೆ ಪ್ರಮಾಣಮಾಡುವವರು ಬಿದ್ದುಹೋಗುವರು, ಮತ್ತೆ ಏಳರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಆ ಜನರು ಸಮಾರ್ಯದ ಪಾಪದ ಮೇಲೆ ಆಣೆಯಿಡುವರು, ‘ದಾನೇ, ನಿನ್ನ ದೇವರಾಣೆ ….’ ‘ಬೇರ್ಷೆಬದ ದೇವರಾಣೆ ….’ ಎಂಬುದಾಗಿ ಹೇಳುವರು. ಆದರೆ ಆ ಜನರು ಬಿದ್ದುಹೋಗುವರು. ಅಲ್ಲಿಂದ ತಿರುಗಿ ಏಳುವದೇ ಇಲ್ಲ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಅವರು ಸಮಾರ್ಯದ ಪಾಪದ ಮೇಲೆ ಆಣೆ ಇಟ್ಟುಕೊಂಡು, ದಾನೇ, ನಿನ್ನ ದೇವರ ಜೀವದಾಣೆ ಎಂದೂ, ಬೇರ್ಷೆಬದ ಮಾರ್ಗದ ಜೀವದಾಣೆ ಎಂದೂ ಹೇಳುವರು. ಅವರು ಬಿದ್ದು ಮತ್ತೆ ಮೇಲೆ ಏಳಲಾರರು.” ಅಧ್ಯಾಯವನ್ನು ನೋಡಿ |