ಆಮೋಸ 9:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ನಮ್ಮನ್ನು ಆಪತ್ತು ಹಿಂದಟದು; ನಮ್ಮನ್ನು ತಡೆಯುವುದಿಲ್ಲ, ಎನ್ನುವ ನನ್ನ ಜನರಲ್ಲಿರುವ ಸಮಸ್ತ ಪಾಪಿಗಳೆಲ್ಲರು ಖಡ್ಗದಿಂದ ಹತರಾಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ‘ನಮಗೆ ಯಾವುದೇ ಆಪತ್ತು ತಟ್ಟದು. ಯಾವುದೇ ವಿಪತ್ತು ಅಡ್ಡಬರದು’ ಎಂದುಕೊಳ್ಳುವ ನನ್ನ ಜನರಲ್ಲಿನ ಪಾಪಿಗಳೆಲ್ಲರು ಖಡ್ಗದಿಂದ ಹತರಾಗುವರು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ನಮ್ಮನ್ನು ಆಪತ್ತು ಹಿಂದಟ್ಟಿ ಹಿಡಿಯದು, ಎದುರುಬಿದ್ದು ಮುತ್ತದು ಅಂದುಕೊಂಡ ನನ್ನ ಜನರಲ್ಲಿನ ಸಮಸ್ತ ಪಾಪಿಗಳು ಖಡ್ಗ ಹತರಾಗುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 “ನನ್ನ ಜನರಲ್ಲಿ ಪಾಪಿಗಳು ಹೇಳುತ್ತಾರೆ: ‘ನಮಗೆ ಯಾವ ಕೇಡೂ ಸಂಭವಿಸುವುದಿಲ್ಲ.’ ಆದರೆ ಅವರೆಲ್ಲಾ ಕತ್ತಿಯಿಂದ ಸಾಯುವರು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಕೇಡು ನಮ್ಮನ್ನು ಹಿಂದಟ್ಟದು ಮತ್ತು ನಮ್ಮನ್ನು ತಡೆಯುವದೂ ಇಲ್ಲ, ಎನ್ನುವ ನನ್ನ ಜನರಲ್ಲಿರುವ ಪಾಪಿಗಳೆಲ್ಲರೂ ಖಡ್ಗದಿಂದ ಸಾಯುವರು. ಅಧ್ಯಾಯವನ್ನು ನೋಡಿ |