ಆಮೋಸ 9:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ನಾನು ಅವರನ್ನು ಸ್ವದೇಶದಲ್ಲಿ ನೆಲೆಗೊಳಿಸುವೆನು, ಅವರಿಗೆ ನಾನು ದಯಪಾಲಿಸಿದ ಸೀಮೆಯೊಳಗಿಂದ ಇನ್ನು ಮುಂದೆ ಯಾರೂ ಅವರನ್ನು ಕಿತ್ತುಹಾಕುವುದಿಲ್ಲ” ಇದು ನಿನ್ನ ದೇವರಾದ ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಬೇರೂರಿಸುವೆನು ಅವರನು ಸ್ವಂತ ನಾಡಲಿ ಕೀಳರಾರೂ ಅವರನು ಅಲ್ಲಿಂದ ಮರಳಿ.” ಇದು ನಿನ್ನ ದೇವರಾದ ಸರ್ವೇಶ್ವರನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ನಾನು ಅವರನ್ನು ಸ್ವದೇಶದಲ್ಲಿ ನೆಲೆಗೊಳಿಸುವೆನು; ಅವರಿಗೆ ನಾನು ದಯಪಾಲಿಸಿದ ಸೀಮೆಯೊಳಗಿಂದ ಇನ್ನು ಮುಂದೆ ಯಾರೂ ಅವರನ್ನೂ ಕಿತ್ತುಹಾಕರು; ಇದು ನಿನ್ನ ದೇವರಾದ ಯೆಹೋವನ ನುಡಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ನಾನು ನನ್ನ ಜನರನ್ನು ಅವರ ದೇಶದಲ್ಲಿ ಸ್ಥಾಪಿಸುವೆನು. ನಾನು ಕೊಟ್ಟಿರುವ ದೇಶದಿಂದ ಅವರು ಕೀಳಲ್ಪಡುವುದಿಲ್ಲ.” ನಿಮ್ಮ ದೇವರಾದ ಯೆಹೋವನು ಈ ಸಂಗತಿಗಳನ್ನು ಹೇಳಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ನಾನು ಇಸ್ರಾಯೇಲರನ್ನು ಅವರ ದೇಶದಲ್ಲಿ ನೆಡುವೆನು. ನಾನು ಅವರಿಗೆ ಕೊಟ್ಟಿರುವ ದೇಶದಿಂದ ಇನ್ನು ಮುಂದೆ ಯಾರೂ ಅವರನ್ನು ಕಿತ್ತುಹಾಕರು,” ಎಂದು ನಿಮ್ಮ ದೇವರಾದ ಯೆಹೋವ ದೇವರು ಹೇಳುತ್ತಾರೆ. ಅಧ್ಯಾಯವನ್ನು ನೋಡಿ |