ಆಮೋಸ 9:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 “ಇಗೋ, ಧಾನ್ಯವನ್ನು ಜರಡಿಯಲ್ಲಿ ಜಾಲಿಸುವ ಪ್ರಕಾರ, ಇಸ್ರಾಯೇಲರನ್ನು ಸಕಲ ಜನಾಂಗಗಳಲ್ಲಿ ಹಾಕಿ ಜಾಲಿಸಬೇಕು” ಆದರೂ ಒಂದು ಕಾಳಾದರೂ ನೆಲಕ್ಕೆ ಬೀಳುವುದಿಲ್ಲ, ಎಂದು ಅಪ್ಪಣೆ ಕೊಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 “ಇಗೋ, ಧಾನ್ಯವನ್ನು ಜರಡಿಯಲ್ಲಿ ಜಾಲಿಸುವಂತೆ ಇಸ್ರಯೇಲರನ್ನು ಸಕಲ ಜನಾಂಗಗಳೊಡನೆ ಸೇರಿಸಿ ಜಾಲಿಸಬೇಕೆಂದು ಆಜ್ಞಾಪಿಸುವೆನು. ಹೀಗೆ ಕಾಳನ್ನೂ ಜೊಳ್ಳನ್ನೂ ಬೇರ್ಪಡಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಇಗೋ, ಧಾನ್ಯವನ್ನು ಜರಡಿಯಲ್ಲಿ ಜಾಲಿಸುವ ಪ್ರಕಾರ ಇಸ್ರಾಯೇಲ್ಯರನ್ನು ಸಕಲ ಜನಾಂಗಗಳಲ್ಲಿ ಹಾಕಿ ಜಾಲಿಸಬೇಕೆಂದು ಅಪ್ಪಣೆಕೊಡುವೆನು; ಹೀಗಾದರೂ ಒಂದು ಕಾಳೂ ನೆಲಕ್ಕೆಬೀಳದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಇಸ್ರೇಲನ್ನು ನಾಶನ ಮಾಡುವದಕ್ಕಾಗಿ ಆಜ್ಞಾಪಿಸುವೆನು. ಇಸ್ರೇಲರನ್ನು ನಾನು ಪರದೇಶಗಳಲ್ಲಿ, ಚದರಿಸಿಬಿಡುವೆನು. ಒಬ್ಬನು ಜಾಳಿಗೆಯಲ್ಲಿ ಹಿಟ್ಟನ್ನು ಜಾಳಿಸುವಂತೆ ಇರುವುದು. ಒಳ್ಳೆಯ ಹಿಟ್ಟು ಜಾಳಿಗೆಯ ರಂಧ್ರದ ಮೂಲಕ ಕೆಳಗೆ ಬಿದ್ದರೆ, ಹಿಟ್ಟಿನ ಗಂಟುಗಳು ಜಾಳಿಗೆಯ ಮೇಲೆ ಸಿಕ್ಕಿಕೊಳ್ಳುವವು. ಯಾಕೋಬನ ಕುಟುಂಬಕ್ಕೆ ಇದೇ ರೀತಿಯಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಧಾನ್ಯವನ್ನು ಜರಡಿಯಲ್ಲಿ ಜಾಲಿಸುವಂತೆ ನಾನು ಇಸ್ರಾಯೇಲರನ್ನು ಎಲ್ಲಾ ಜನಾಂಗಗಳಲ್ಲಿ ಹಾಕಿ ಜಾಲಿಸಬೇಕೆಂದು ಆಜ್ಞಾಪಿಸುವೆನು. ಆದರೂ ಒಂದು ಕಾಳಾದರೂ ನೆಲಕ್ಕೆ ಬೀಳುವುದಿಲ್ಲ. ಅಧ್ಯಾಯವನ್ನು ನೋಡಿ |