Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 11:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಇಂಥ ಮಾತುಗಳನ್ನಾಡುವವರು ತಾವು ಸ್ವದೇಶವನ್ನು ಹುಡುಕುವವರಾಗಿದ್ದರೆಂಬುದನ್ನು ವ್ಯಕ್ತಪಡಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಹೀಗೆ ಒಪ್ಪಿಕೊಳ್ಳುವವರೇ ಸ್ವದೇಶವನ್ನು ಅರಸುವವರು ಎಂಬುದನ್ನು ಸ್ಪಷ್ಟವಾಗಿ ವ್ಯಕ್ತಪಡಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಇಂಥ ಮಾತುಗಳನ್ನಾಡುವವರು ತಾವು ಸ್ವದೇಶವನ್ನು ಹುಡುಕುವವರೆಂಬರ್ಥವನ್ನು ವ್ಯಕ್ತಪಡಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಅವರು ಹಾಗೆ ಒಪ್ಪಿಕೊಂಡಿದ್ದರಿಂದ ತಾವು ಸ್ವದೇಶಕ್ಕಾಗಿ ಕಾದಿರುವುದಾಗಿ ತೋರ್ಪಡಿಸಿಕೊಂಡಂತಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಇಂಥಾ ಸಂಗತಿಗಳನ್ನು ಹೇಳುವ ಜನರು ತಮ್ಮ ಸ್ವಂತ ದೇಶಕ್ಕಾಗಿ ಎದುರುನೋಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ತೆನಿ ಅಶೆ ಮಾನುನ್ ಘೆಟಲ್ಯಾ ಸಾಟ್ನಿ ಅಪ್ನಿ ಸ್ವತಾಚ್ಯಾ ದೆಶ್ಯಾಚಿ ವಾಟ್ ರಾಕುನ್ಗೆತ್ ಹಾತ್ ಮನುನ್ ದಾಕ್ವುನ್ ಘೆಟ್ಲ್ಯಾ ಸಾರ್ಕೆ ಹೊಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 11:14
9 ತಿಳಿವುಗಳ ಹೋಲಿಕೆ  

ನಾವು ಕಾಣುವಂಥದ್ದನ್ನು ಲಕ್ಷಿಸದೇ ಕಾಣದಿರುವಂಥದ್ದನ್ನು ಲಕ್ಷಿಸುವವರಾಗಿದ್ದೇವೆ. ಕಾಣುವಂಥದ್ದು ಸ್ವಲ್ಪ ಕಾಲ ಮಾತ್ರ ಇರುವುದು ಕಾಣದಿರುವಂಥದ್ದು ಸದಾಕಾಲವೂ ಇರುವುದು.


ಏಕೆಂದರೆ ಇಹದಲ್ಲಿ ಶಾಶ್ವತವಾದ ಪಟ್ಟಣವು ನಮಗಿಲ್ಲ. ಭವಿಷ್ಯತ್ತಿನಲ್ಲಿ ಬರುವ ಪಟ್ಟಣವನ್ನು ಎದುರುನೋಡುತ್ತಾ ಇದ್ದೇವೆ.


ಆದರೆ ಅವರು ಪರಲೋಕವೆಂಬ ಉತ್ತಮ ದೇಶವನ್ನು ಹಾರೈಸುವವರು. ಆದ್ದರಿಂದ ದೇವರು ಅವರ ದೇವರೇ ಎನ್ನಿಸಿಕೊಳ್ಳುವುದಕ್ಕೆ ನಾಚಿಕೆಗೊಳ್ಳದೇ, ಅವರಿಗೋಸ್ಕರ ಪಟ್ಟಣವನ್ನು ಸಿದ್ಧಮಾಡಿದ್ದಾನೆ.


ಈ ಎರಡರ ನಡುವೆ ಸಿಕ್ಕಿಕೊಂಡಿದ್ದೇನೆ, ಇಲ್ಲಿಂದ ಹೊರಟು ಕ್ರಿಸ್ತನ ಜೊತೆಯಲ್ಲಿರಬೇಕೆಂಬುದೇ ನನ್ನ ಅಭಿಲಾಷೆ, ಅದು ಅತ್ಯುತ್ತಮವಾಗಿದೆ.


ಆಕೆ ಗಂಡು ಮಗುವನ್ನು ಹೆರಲು ಮೋಶೆ ನಾನು ಅನ್ಯದೇಶದಲ್ಲಿ ಪ್ರವಾಸಿಯಾಗಿದ್ದೇನೆಂದು ಹೇಳಿ ಅದಕ್ಕೆ ಗೇರ್ಷೋಮ್ ಎಂದು ಹೆಸರಿಟ್ಟನು.


ಇವರೆಲ್ಲರು ವಾಗ್ದಾನಗಳ ಫಲವನ್ನು ಹೊಂದಲಿಲ್ಲ. ಆದರೂ ಅವುಗಳನ್ನು ದೂರದಿಂದ ನೋಡಿ ಮತ್ತು ಉಲ್ಲಾಸದೊಡನೆ ಸ್ವೀಕರಿಸಿ ನಂಬಿಕೆಯುಳ್ಳವರಾಗಿ ಮೃತರಾದರು. ತಾವು ಭೂಮಿಯ ಮೇಲೆ ಪರದೇಶದವರೂ ಪ್ರವಾಸಿಗಳು ಆಗಿದ್ದೆವೆಂದು ಒಪ್ಪಿಕೊಂಡರು.


ತಾವು ಬಿಟ್ಟು ಬಂದ ದೇಶದ ಮೇಲೆ ಮನಸ್ಸಿಟ್ಟವರಾಗಿದ್ದರೆ ಅಲ್ಲಿಗೆ ಹಿಂದಿರುಗಿ ಹೋಗುವ ಅವಕಾಶಗಳು ಅವರಿಗಿದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು