ಇಬ್ರಿಯರಿಗೆ 11:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಆದರೆ ಅವರು ಪರಲೋಕವೆಂಬ ಉತ್ತಮ ದೇಶವನ್ನು ಹಾರೈಸುವವರು. ಆದ್ದರಿಂದ ದೇವರು ಅವರ ದೇವರೇ ಎನ್ನಿಸಿಕೊಳ್ಳುವುದಕ್ಕೆ ನಾಚಿಕೆಗೊಳ್ಳದೇ, ಅವರಿಗೋಸ್ಕರ ಪಟ್ಟಣವನ್ನು ಸಿದ್ಧಮಾಡಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಆದರೆ, ಅವರು ಬಯಸಿದ್ದು ಶ್ರೇಷ್ಠವಾದ ನಾಡನ್ನು, ಅಂದರೆ ಸ್ವರ್ಗವನ್ನು. ಆದ್ದರಿಂದಲೇ ದೇವರು, “ಅವರ ದೇವರು,” ಎಂದು ಕರೆಸಿಕೊಳ್ಳಲು ಅವಮಾನಪಡಲಿಲ್ಲ. ಅದಕ್ಕೆ ಬದಲು, ಅವರಿಗಾಗಿ ಒಂದು ನಗರವನ್ನು ಸಜ್ಜುಗೊಳಿಸಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಆದರೆ ಅವರು ಪರಲೋಕವೆಂಬ ಉತ್ತಮದೇಶವನ್ನು ಹಾರೈಸುವವರು. ಆದದರಿಂದ ದೇವರು ಅವರ ದೇವರೆನಿಸಿಕೊಳ್ಳುವದಕ್ಕೆ ನಾಚಿಕೊಳ್ಳದೆ ಅವರಿಗೋಸ್ಕರ ಪಟ್ಟಣವನ್ನು ಸಿದ್ಧಮಾಡಿದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಆದರೆ ಆ ಜನರು ಉತ್ತಮ ದೇಶವಾದ ಪರಲೋಕಕ್ಕಾಗಿ ಕಾದಿದ್ದರು. ಆದ್ದರಿಂದ ದೇವರು ತನ್ನನ್ನು ಅವರ ದೇವರೆಂದು ಹೇಳಿಕೊಳ್ಳಲು ನಾಚಿಕೆಪಡದೆ ಅವರಿಗಾಗಿ ಒಂದು ನಗರವನ್ನು ಸಿದ್ಧಪಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಅದರ ಬದಲು ಅವರು ಅದಕ್ಕಿಂತ ಉತ್ತಮವಾದ ಪರಲೋಕದ ದೇಶವನ್ನು ನಿರೀಕ್ಷಿಸಿದರು. ಆದ್ದರಿಂದ ದೇವರು ಅವರ ದೇವರೆನಿಸಿಕೊಳ್ಳುವುದಕ್ಕೆ ನಾಚಿಕೊಳ್ಳದೆ ಅವರಿಗಾಗಿ ಒಂದು ಪಟ್ಟಣವನ್ನು ಸಿದ್ಧಮಾಡಿದ್ದಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್16 ಖರೆ ತೆನಿ ಸರ್ಗ್ ಮನ್ತಲ್ಯಾ ಬರ್‍ಯಾ ದೆಶ್ಯಾಕ್ ಆಸ್ಯಾ ಕರ್‍ತಲಿ ಲೊಕಾ ತಸೆ ಹೊವ್ನ್, ತೆಂಚೊ ದೆವ್ ವಿಶ್ವಾಸಾನ್ ಅಪ್ನಾಚ್ಯಾ ಲೆಕಾಕ್ ಭೆಟ್ವುನ್ ದಿವ್ಕ್ ಲಾಗಲ್ಲೊ, ತೆಕಾ ಗೊಸ್ಟ್ ದಿವ್ನ್ ಹೊಲ್ಲಿ ಹೊತ್ತ್ಯೆ ಹೊಲ್ಯಾರ್ಬಿ ಅಪ್ನಾಚ್ಯಾ ಎಕ್ಲ್ಯಾಚ್ ಲೆಕಾಕ್ ಬಲಿ ಕರುನ್ ದಿವ್ಕ್ ತೊ ತಯಾರ್ ಹೊತ್ತೊ. ಅಧ್ಯಾಯವನ್ನು ನೋಡಿ |