Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 11:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನಮ್ಮ ಹಿರಿಯರು ತಮ್ಮ ನಂಬಿಕೆಯಿಂದಲೇ ದೈವಸಮ್ಮತಿಯನ್ನು ಪಡೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ನಮ್ಮ ಪೂರ್ವಜರು ದೈವಸಮ್ಮತಿಯನ್ನು ಪಡೆದದ್ದು ವಿಶ್ವಾಸದಿಂದಲೇ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನಮ್ಮ ಪೂರ್ವಿಕರು ನಂಬಿಕೆಯುಳ್ಳವರಾಗಿದ್ದದರಿಂದಲೇ ಒಳ್ಳೇ ಹೆಸರನ್ನು ಹೊಂದಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಬಹಳ ಹಿಂದಿನ ಕಾಲದಲ್ಲಿ ಜೀವಿಸಿದ್ದ ಜನರಲ್ಲಿ ಈ ರೀತಿಯ ನಂಬಿಕೆಯಿದ್ದುದರಿಂದ ದೇವರು ಅವರ ವಿಷಯದಲ್ಲಿ ಸಂತೋಷಪಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಹಿರಿಯರು ನಂಬಿಕೆಯಿಂದಲೇ ಒಳ್ಳೆಯ ಸಾಕ್ಷಿಹೊಂದಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಅಮ್ಚಿ ಪೈಲೆಚಿ ಲೊಕಾ ವಿಶ್ವಾಸಾನ್ ಹೊತ್ತ್ಯಾಕುಚ್ ದೆವಾಕ್ನಾ ಒಪ್ಗಿ ಘೆಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 11:2
3 ತಿಳಿವುಗಳ ಹೋಲಿಕೆ  

ಇವರೆಲ್ಲರು ತಮ್ಮ ನಂಬಿಕೆಯ ಮೂಲಕ ಒಳ್ಳೆ ಸಾಕ್ಷಿಯನ್ನು ಹೊಂದಿದವರಾಗಿದ್ದರೂ, ವಾಗ್ದಾನದ ಫಲವನ್ನು ಹೊಂದಲಿಲ್ಲ.


ನಂಬಿಕೆಯಿಂದಲೇ ಹೇಬೆಲನು ಕಾಯಿನನ ಯಜ್ಞಕ್ಕಿಂತ ಶ್ರೇಷ್ಠ ಯಜ್ಞವನ್ನು ದೇವರಿಗೆ ಸಮರ್ಪಿಸಿದನು. ಇದರ ಮೂಲಕ ಅವನು ನೀತಿವಂತನೆಂದು ಸಾಕ್ಷಿ ಹೊಂದಿದನು. ದೇವರು ಅವನ ಕಾಣಿಕೆಗಳನ್ನು ಕುರಿತು ಪ್ರಶಂಸಿಸಿದನು. ಅವನು ಸತ್ತುಹೋಗಿದ್ದರೂ, ಅವನ ನಂಬಿಕೆಯ ಮೂಲಕ ಇನ್ನೂ ಮಾತನಾಡುವವನಾಗಿದ್ದಾನೆ.


ದೇವರು ಪುರಾತನ ಕಾಲದಲ್ಲಿ ನಮ್ಮ ಪೂರ್ವಿಕರ ಸಂಗಡ ಪ್ರವಾದಿಗಳ ಮುಖಾಂತರ ಹಲವಾರು ವಿಧದಲ್ಲಿ, ಅನೇಕಸಾರಿ ಮಾತನಾಡಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು