ಇಬ್ರಿಯರಿಗೆ 11:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಯೋಸೇಫನು ತನ್ನ ಮರಣ ಸಮಯದಲ್ಲಿ ಇಸ್ರಾಯೇಲ್ಯರು ಐಗುಪ್ತದೇಶದಿಂದ ಹೊರಡುವುದನ್ನು ಕುರಿತು ನಂಬಿಕೆಯಿಂದಲೇ ಮಾತನಾಡಿ ತನ್ನ ಎಲುಬುಗಳನ್ನು ತೆಗೆದುಕೊಂಡು ಹೋಗುವ ವಿಷಯದಲ್ಲಿ ಅಪ್ಪಣೆ ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ವಿಶ್ವಾಸದಿಂದಲೇ ಜೋಸೆಫನು, ತಾನು ಸಾಯುವ ಗಳಿಗೆಯು ಸಮೀಪಿಸಿದಾಗ, ಇಸ್ರಯೇಲಿನ ಜನರು ಈಜಿಪ್ಟಿನಿಂದ ಹೊರಬರುವುದನ್ನು ಸೂಚಿಸಿದನು. ಅಲ್ಲದೆ, ತನ್ನ ಶವಸಂಸ್ಕಾರದ ಬಗ್ಗೆ ಆದೇಶ ನೀಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಯೋಸೇಫನು ತೀರಿಹೋಗುವಾಗ ಇಸ್ರಾಯೇಲ್ಯರು ಐಗುಪ್ತದೇಶದಿಂದ ಹೊರಡುವದನ್ನು ಕುರಿತು ನಂಬಿಕೆಯಿಂದಲೇ ಮಾತಾಡಿ ತನ್ನ ಶವವನ್ನು ತಕ್ಕೊಂಡು ಹೋಗುವ ವಿಷಯದಲ್ಲಿ ಅಪ್ಪಣೆಕೊಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಯೋಸೇಫನು ಸಾಯುವ ಗಳಿಗೆಯಲ್ಲಿದ್ದಾಗ, ಇಸ್ರೇಲರು ಈಜಿಪ್ಟನ್ನು ಬಿಟ್ಟುಹೋಗುವುದರ ಕುರಿತು ಮಾತನಾಡಿದನು; ತನ್ನ ದೇಹವನ್ನು ಏನು ಮಾಡಬೇಕೆಂಬುದರ ಬಗ್ಗೆಯೂ ತಿಳಿಸಿದನು. ಅದಕ್ಕೆ ಅವನ ನಂಬಿಕೆಯೇ ಕಾರಣ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ನಂಬಿಕೆಯಿಂದಲೇ ಯೋಸೇಫನು ಸಾಯುವಾಗ ಇಸ್ರಾಯೇಲರು ಹೊರಡುವುದನ್ನು ಕುರಿತು ಮಾತನಾಡಿ ತನ್ನ ಎಲುಬುಗಳ ವಿಷಯದಲ್ಲಿ ಅಪ್ಪಣೆಕೊಟ್ಟನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್22 ಜುಜೆನ್ ಮರ್‍ತಲ್ಯಾ ವೆಳಾರ್ ಇಸ್ರಾಯೆಲ್ ಲೊಕಾ ಇಜಿಪ್ತ್ ದೆಶ್ ಸೊಡುನ್ ಜಾತಾನಾ ಅಪ್ಲೆ ಮಡೆಬಿ ಘೆವ್ನ್ ಜಾವ್ಚೆ ಮನುನ್ ಸಾಂಗುನ್ ಥವಲ್ಲೆ ಬಿ ವಿಶ್ವಾಸಾನುಚ್. ಅಧ್ಯಾಯವನ್ನು ನೋಡಿ |