ಇಬ್ರಿಯರಿಗೆ 11:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಚೊಚ್ಚಲ ಮಕ್ಕಳನ್ನು ಸಂಹರಿಸುವವನು, ಇಸ್ರಾಯೇಲ್ಯರ ಚೊಚ್ಚಲ ಮಕ್ಕಳನ್ನು ಮುಟ್ಟದಂತೆ, ನಂಬಿಕೆಯಿಂದಲೇ ಅವನು ಪಸ್ಕವನ್ನೂ ರಕ್ತಪೋಕ್ಷಣಾಚಾರವನ್ನೂ ಆಚರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಚೊಚ್ಚಲ ಮಕ್ಕಳನ್ನು ಸಂಹರಿಸುವಾತನು ಇಸ್ರಯೇಲರನ್ನು ಮುಟ್ಟದಂತೆ ರಕ್ತವನ್ನು ಚಿಮುಕಿಸಿ ಪಾಸ್ಕವನ್ನು ಆಚರಿಸುವಂತೆ ಮೋಶೆ ವಿಧಿಸಿದ್ದು ವಿಶ್ವಾಸದಿಂದಲೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಚೊಚ್ಚಲಮಕ್ಕಳನ್ನು ಸಂಹರಿಸುವವನು ಇಸ್ರಾಯೇಲ್ಯರನ್ನು ಮುಟ್ಟದಂತೆ ಅವನು ಪಸ್ಕವೆಂಬ ಊಟವನ್ನೂ ರಕ್ತಪ್ರೋಕ್ಷಣಾಚಾರವನ್ನೂ ನೇವಿುಸಿದ್ದು ನಂಬಿಕೆಯಿಂದಲೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಪಸ್ಕಹಬ್ಬವನ್ನು ಆಚರಿಸಿ, ಬಾಗಿಲುಗಳ ಮೇಲೆ ರಕ್ತವನ್ನು ಹಚ್ಚಿದನು. ಯೆಹೂದ್ಯ ಜನರ ಚೊಚ್ಚಲು ಮಕ್ಕಳನ್ನು ಮರಣದೂತನು ಸಂಹರಿಸಿದಂತೆ ರಕ್ತವನ್ನು ಬಾಗಿಲುಗಳ ಮೇಲೆ ಹಚ್ಚಲಾಯಿತು. ಅವನು ತನ್ನಲ್ಲಿದ್ದ ನಂಬಿಕೆಯಿಂದಲೇ ಹೀಗೆ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಚೊಚ್ಚಲ ಮಕ್ಕಳನ್ನು ಸಂಹರಿಸುವ ದೂತನು ಇಸ್ರಾಯೇಲರ ಚೊಚ್ಚಲ ಮಕ್ಕಳನ್ನು ಮುಟ್ಟದಂತೆ ಮೋಶೆ ನಂಬಿಕೆಯಿಂದಲೇ ಪಸ್ಕವನ್ನೂ ರಕ್ತ ಪ್ರೋಕ್ಷಣೆಯನ್ನೂ ಆಚರಿಸಿದ್ದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್28 ವಿಶ್ವಾಸಾನುಚ್ ಪೈಲೆಚ್ಯಾ ಪೊರಾಕ್ನಿ ಮಾರುನ್ ಟಾಕ್ತಲಿ ಲೊಕಾ ಇಸ್ರಾಯೆಲಾಂಚ್ಯಾ ಪೊರಾಕ್ನಿ ಹೊಯ್ನಾ ಸಾರ್ಕೆ ತೆನಿ ಪಾಸ್ಕಾಚೆ ಜೆವಾನ್ ಅನಿ ರಗಾತ್ ಸಿಪಡ್ತಲೊ ನೆಮ್ ತಯಾರ್ ಕರಲೆಬಿ ಹೊವ್ನ್ ಹಾಯ್. ಅಧ್ಯಾಯವನ್ನು ನೋಡಿ |