Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 12:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಎಲ್ಲರೂ ಪಾಲುಗಾರರಬೇಕಾದ ಶಿಕ್ಷೆಯು ನಿಮಗುಂಟಾಗದಿದ್ದರೆ ನೀವು ಹಾದರದಿಂದ ಹುಟ್ಟಿದವರೇ ಹೊರತು ಆತನ ಮಕ್ಕಳಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ದೇವರು ಎಲ್ಲಾ ಮಕ್ಕಳನ್ನು ಶಿಕ್ಷಿಸುವಾಗ, ನೀವು ಮಾತ್ರ ಅದಕ್ಕೆ ಹೊರತಾದರೆ ನೀವು ತಂದೆಗೆ ಹುಟ್ಟಿದವರಲ್ಲ, ಹಾದರಕ್ಕೆ ಹುಟ್ಟಿದವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ತಂದೆಯಿಂದ ಶಿಕ್ಷೆಹೊಂದದ ಮಗನೆಲ್ಲಿ? ಮಕ್ಕಳೆಲ್ಲರೂ ಹೊಂದುವ ಶಿಕ್ಷೆಯು ನಿಮಗುಂಟಾಗದಿದ್ದರೆ ನೀವು ಹಾದರದಿಂದ ಹುಟ್ಟಿದವರೇ ಹೊರತು ಪುತ್ರರಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನೀವು ಎಂದೂ ಶಿಕ್ಷಿಸಲ್ಪಡದಿದ್ದರೆ ನಿಮ್ಮ ತಂದೆಗೆ ನೀವು ನಿಜವಾದ ಮಕ್ಕಳಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನೀವು ಶಿಕ್ಷೆ ಹೊಂದುವವರೆಲ್ಲರೊಂದಿಗೆ ಪಾಲುಗಾರರಾಗಿರದಿದ್ದರೆ, ನೀವು ಅಕ್ರಮವಾಗಿ ಹುಟ್ಟಿದ ಮಕ್ಕಳೇ ಹೊರತು ನಿಜ ಮಕ್ಕಳಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ತುಮಿ ಬಾಬಾಕ್ನಾ ಶಿಕ್ಷಾ ಕರುನ್ ಘೆಯ್ ನಸ್ಲ್ಯಾರ್ ತುಮಿ ಖರಿ ಪೊರಾ ನ್ಹಯ್, ವೆಭಿಚಾರಾನ್ ಉಪಾಜಲ್ಲೆ ಹೊವ್ನ್ ಹಾಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 12:8
5 ತಿಳಿವುಗಳ ಹೋಲಿಕೆ  

ಏಕೆಂದರೆ ಕರ್ತನು ಯಾರನ್ನು ಪ್ರೀತಿಸುತ್ತಾನೋ ಅವರನ್ನು ಶಿಕ್ಷಿಸುತ್ತಾನೆ. ತಾನು ಮಗನಂತೆ ಸ್ವೀಕರಿಸುವ ಪ್ರತಿಯೊಬ್ಬನನ್ನು ದಂಡಿಸುತ್ತಾನೆ ಎಂಬುದಾಗಿದೆ.


ದೇವರು ನಿರ್ಮಲಚಿತ್ತರಾದ ಇಸ್ರಾಯೇಲರಿಗೆ ದಯಾಪರನೇ ಹೌದು.


ಆದರೆ ನಾವು ಕರ್ತನಿಂದ ನ್ಯಾಯವಿಚಾರಣೆಗೆ ಒಳಗಾಗಿರಲಾಗಿ ಆತನು, ನಮಗೆ ಲೋಕದವರ ಸಂಗಡ ಅಪರಾಧಿಗಳೆಂಬ ನಿರ್ಣಯವಾಗಬಾರದೆಂದು ನಮ್ಮನ್ನು ದಂಡನೆಗೆ ಗುರಿಪಡಿಸುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು