ಇಬ್ರಿಯರಿಗೆ 13:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಮಹಾಯಾಜಕನು ದೋಷಪರಿಹಾರಕ ಯಜ್ಞದ ಪಶುಗಳ ರಕ್ತವನ್ನು ತೆಗೆದುಕೊಂಡು ಪವಿತ್ರ ಸ್ಥಾನದೊಳಗೆ ಹೋಗುತ್ತಾನೆ, ಆದರೆ ಆ ಪಶುಗಳ ದೇಹಗಳು ಪಾಳೆಯದ ಆಚೆ ಸುಡಲ್ಪಡುತ್ತವಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಪ್ರಧಾನಯಾಜಕನು ಪಾಪಪರಿಹಾರಕ ಬಲಿಗಾಗಿ ಯಾವ ಪ್ರಾಣಿಗಳ ರಕ್ತವನ್ನು ಗರ್ಭಗುಡಿಗೆ ತರುತ್ತಾನೋ ಆ ಪ್ರಾಣಿಗಳ ದೇಹವನ್ನು ಪಾಳೆಯದಾಚೆ ಸುಡುವುದುಂಟು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಮಹಾಯಾಜಕನು ದೋಷಪರಿಹಾರಕಯಜ್ಞದ ಪಶುಗಳ ರಕ್ತವನ್ನು ತೆಗೆದುಕೊಂಡು ಪವಿತ್ರಸ್ಥಾನದೊಳಗೆ ಹೋಗಲು ಆ ಪಶುಗಳ ದೇಹಗಳು ಪಾಳೆಯದ ಆಚೆ ಸುಡಲ್ಪಡುತ್ತವಲ್ಲಾ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಪ್ರಧಾನಯಾಜಕನು ಪಶುಗಳ ರಕ್ತವನ್ನು ಮಹಾ ಪವಿತ್ರಸ್ಥಳದೊಳಕ್ಕೆ ತೆಗೆದುಕೊಂಡು ಹೋಗುತ್ತಾನೆ. ಅವನು ಪಾಪಗಳಿಗಾಗಿ ಆ ರಕ್ತವನ್ನು ಅರ್ಪಿಸುತ್ತಾನೆ. ಆದರೆ ಆ ಪಶುಗಳ ದೇಹಗಳು ಪಾಳೆಯದ ಆಚೆ ಸುಡಲ್ಪಡುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಮಹಾಯಾಜಕನು ಪಾಪದ ನಿಮಿತ್ತವಾಗಿ ಪಶುಗಳ ರಕ್ತವನ್ನು ತೆಗೆದುಕೊಂಡು ಮಹಾ ಪವಿತ್ರ ಸ್ಥಳದೊಳಗೆ ಹೋದ ಮೇಲೆ, ಆ ಪಶುಗಳ ದೇಹಗಳು ಪಾಳೆಯದ ಆಚೆ ಸುಟ್ಟು ಬಿಡಲಾಗುತ್ತವಲ್ಲಾ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್11 ಪಾಪಾಚ್ಯಾಸಾಟ್ನಿ ಬಲಿ ಭೆಟ್ವುಕ್ ಮೊಟೊ ಯಾಜಕ್ ಜನಾವರಾಚೆ ರಗಾತ್ ಪವಿತ್ರ್ ಜಾಗ್ಯಾರ್ ಘೆವ್ನ್ ಜಾತಾ, ತೆಂಚಿ ಅಂಗಾ ಶಾರಾತ್ನಿ ಭಾಯ್ರ್ ನ್ಹೆವ್ನ್ ಜಾಳ್ವುತಾತ್. ಅಧ್ಯಾಯವನ್ನು ನೋಡಿ |