Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 13:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಮತ್ತು ನಾನು ಅತಿ ಶೀಘ್ರವಾಗಿ ನಿಮ್ಮ ಬಳಿಗೆ ತಿರುಗಿ ಬರುವಂತೆ ನೀವು ಪ್ರಾರ್ಥಿಸಬೇಕೆಂದು ನಾನು ನಿಮ್ಮನ್ನು ಬಹಳವಾಗಿ ಕೇಳಿಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ನಿಮ್ಮ ಬಳಿಗೆ ನಾನು ಆದಷ್ಟು ಬೇಗನೆ ಬಂದು ಸೇರುವಂತೆ ಪ್ರಾರ್ಥಿಸಬೇಕೆಂದು ನಿಮ್ಮನ್ನು ಬಹಳವಾಗಿ ಕೇಳಿಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನಮಗೋಸ್ಕರ ಪ್ರಾರ್ಥನೆಮಾಡಬೇಕೆಂದು ನಿಮ್ಮನ್ನು ಬಹು ವಿಶೇಷವಾಗಿ ಬೇಡಿಕೊಳ್ಳುತ್ತೇನೆ, ಯಾಕಂದರೆ ನಿಮ್ಮ ಪ್ರಾರ್ಥನೆಗಳ ಮೂಲಕ ನಾನು ಅತಿ ಶೀಘ್ರವಾಗಿ ನಿಮ್ಮ ಬಳಿಗೆ ತಿರಿಗಿ ಬಂದೇನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ದೇವರು ನನ್ನನ್ನು ನಿಮ್ಮ ಬಳಿಗೆ ಬೇಗನೆ ಕಳುಹಿಸುವಂತೆ ನೀವು ಆತನಲ್ಲಿ ಪ್ರಾರ್ಥನೆಯನ್ನು ಮಾಡಬೇಕೆಂದು ನಾನು ಬೇಡಿಕೊಳ್ಳುತ್ತೇನೆ. ನನಗೆ ಅತ್ಯಗತ್ಯವಾದದ್ದು ಇದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ನೀವು ಪ್ರಾರ್ಥನೆ ಮಾಡುವಂತೆ, ನಾನು ನಿಮ್ಮನ್ನು ಬಹು ವಿಶೇಷವಾಗಿ ಬೇಡಿಕೊಳ್ಳುತ್ತೇನೆ. ಇದರ ಮೂಲಕ ನಾನು ಅತಿ ಶೀಘ್ರವಾಗಿ ನಿಮ್ಮ ಬಳಿಗೆ ಪುನಃ ಬರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ದೆವ್ ಮಾಕಾ ತುಮ್ಚ್ಯಾ ಮದ್ದಿ ಲಗ್ಗುನಾಚ್ ಯೆಯ್ ಸಾರ್ಕೆ ಕರುಂದಿತ್ ಮನುನ್ ತುಮಿ ಮಾಗ್ನಿ ಕರಾ ಹಿ ಮಾಜಿ ವಿನಂತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 13:19
4 ತಿಳಿವುಗಳ ಹೋಲಿಕೆ  

ಇದಲ್ಲದೆ ದೇವರು ನಿಮ್ಮ ಪ್ರಾರ್ಥನೆಗಳನ್ನು ಕೇಳಿ ನಾನು ನಿಮ್ಮ ಬಳಿಗೆ ಬರುವುದಕ್ಕೆ ಕೃಪೆ ಮಾಡುವನೆಂಬ ನಿರೀಕ್ಷೆ ನನಗುಂಟು. ಆದಕಾರಣ ನಾನು ಉಳಿದುಕೊಳ್ಳಲು ಒಂದು ಕೊಠಡಿಯನ್ನು ಸಿದ್ಧಪಡಿಸು.


ಸಹೋದರರೇ, ಈ ಬುದ್ಧಿಯ ಮಾತನ್ನು ಸಹಿಸಿಕೊಳ್ಳಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ನಿಮಗೆ ಸಂಕ್ಷೇಪವಾಗಿ ಬರೆದಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು