ಇಬ್ರಿಯರಿಗೆ 13:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ನಮ್ಮ ಸಹೋದರನಾದ ತಿಮೊಥೆಯನಿಗೆ ಬಿಡುಗಡೆಯಾಯಿತೆಂಬುದು ನಿಮಗೆ ತಿಳಿದಿರಲಿ. ಅವನು ಬೇಗ ಬಂದರೆ ನಾನು ಅವನೊಂದಿಗೆ ಬಂದು ನಿಮ್ಮನ್ನು ಕಾಣುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ನಿಮ್ಮ ಸಹೋದರ ತಿಮೊಥೆಯನಿಗೆ ಬಿಡುಗಡೆಯಾಗಿದೆ ಎಂದು ನಿಮಗೆ ತಿಳಿಸಬಯಸುತ್ತೇನೆ. ಆತನು ಬೇಗ ಬಂದರೆ, ನಾನೂ ಆತನೊಂದಿಗೆ ಬಂದು ನಿಮ್ಮನ್ನು ಕಾಣುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ನಮ್ಮ ಸಹೋದರನಾದ ತಿಮೊಥೆಯನಿಗೆ ಬಿಡುಗಡೆಯಾಯಿತೆಂಬದು ನಿಮಗೆ ತಿಳಿದಿರಲಿ. ಅವನು ಬೇಗ ಬಂದರೆ ನಾನೂ ಅವನೊಂದಿಗೆ ಬಂದು ನಿಮ್ಮನ್ನು ಕಾಣುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ನಮ್ಮ ಸಹೋದರನಾದ ತಿಮೊಥೆಯನಿಗೆ ಸೆರೆಮನೆಯಿಂದ ಬಿಡುಗಡೆ ಆಯಿತೆಂಬುದು ನಿಮಗೆ ತಿಳಿದಿರಲಿ. ಅವನು ನನ್ನ ಬಳಿಗೆ ಬೇಗನೆ ಬಂದರೆ, ನಾವಿಬ್ಬರೂ ನಿಮ್ಮನ್ನು ನೋಡಲು ಬರುತ್ತೇವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ನಮ್ಮ ಸಹೋದರನಾದ ತಿಮೊಥೆಯನಿಗೆ ಬಿಡುಗಡೆಯಾಯಿತೆಂಬುದು ನಿಮಗೆ ತಿಳಿದಿರಲಿ. ಅವನು ಬೇಗ ಬಂದರೆ ನಾನು ಅವನೊಂದಿಗೆ ಬಂದು ನಿಮ್ಮನ್ನು ಕಾಣುವೆನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್23 ಅಮ್ಚ್ಯಾ ಭಾವಾ ತಿಮೊತಿಕ್ ಬಂದಿಖಾನ್ಯಾತ್ನಾ ಸುಟ್ಕಾ ಹೊಲ್ಲಿ ಹಾಯ್ ಮನ್ತಲೊ ವಿಶಯ್ ತುಮ್ಕಾ ಗೊತ್ತ್ ರ್‍ಹಾಂವ್ದಿತ್, ತೊ ಹಿತ್ತೆ ಯೆವ್ನ್ ಸಮಾ ಯೆಳಾರ್ ಪಾವ್ಲೊ ತರ್ ಮಿಯಾ ತುಮ್ಕಾ ಭೆಟುಕ್ ಯೆತಾನಾ ತೆಕಾಬಿ ವಾಂಗ್ಡಾ ಘೆವ್ನ್ ಯೆತಾ. ಅಧ್ಯಾಯವನ್ನು ನೋಡಿ |