ಇಬ್ರಿಯರಿಗೆ 2:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ನಾವು ಪ್ರಸ್ತಾಪಿಸುತ್ತಿರುವ ಭವಿಷ್ಯತ್ತಿನ ಲೋಕವನ್ನು ದೇವರು ತನ್ನ ದೇವದೂತರಿಗೆ ಅಧೀನ ಮಾಡಿಕೊಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ನಾವು ಪ್ರಸ್ತಾಪಿಸುತ್ತಿರುವ ನೂತನ ಸಾಮ್ರಾಜ್ಯವನ್ನು ದೇವರು ತಮ್ಮ ದೂತರಿಗೆ ಅಧೀನಪಡಿಸಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ನಾವು ಪ್ರಸ್ತಾಪಿಸುವ ಮುಂದಣ ಸಾಮ್ರಾಜ್ಯವನ್ನು ಆತನು ದೇವದೂತರಿಗೆ ಅಧೀನ ಮಾಡಲಿಲ್ಲವಲ್ಲಾ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಮುಂದೆ ಬರುವ ನೂತನ ಲೋಕವನ್ನು ಆಳಲು ದೇವರು ದೇವದೂತರನ್ನು ಆರಿಸಲಿಲ್ಲ. ಈಗ ನಾವು ನಿಮಗೆ ಹೇಳುತ್ತಿರುವುದು ಆ ಲೋಕದ ಕುರಿತಾಗಿಯೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ನಾವು ಸಾರುತ್ತಿರುವ ಮುಂದಣ ಲೋಕವನ್ನು ದೇವರು ತಮ್ಮ ದೂತರಿಗೆ ಅಧೀನ ಮಾಡಲಿಲ್ಲವಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್5 ಅತ್ತಾ ಅಮಿ ಬೊಲ್ತಲ್ಯಾ ತ್ಯಾ ನ್ಹವ್ಯಾ ಜಗಾಚೊ ಅದಿಕಾರ್ ದೆವಾನ್ ಅಪ್ನಾಚ್ಯಾ ದುತಾಕ್ನಿ ದಿಲ್ಲೊ ನಾ. ಅಧ್ಯಾಯವನ್ನು ನೋಡಿ |