ಇಬ್ರಿಯರಿಗೆ 2:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 “ಮನುಷ್ಯನು ಎಷ್ಟು ಮಾತ್ರದವನು, ಅವನನ್ನು ನೀನು ಯಾಕೆ ನೆನಪಿಸಿಕೊಳ್ಳಬೇಕು? ಮಾನವನು ಎಷ್ಟರವನು, ಅವನಲ್ಲಿ ಯಾಕೆ ಲಕ್ಷ್ಯವಿಡಬೇಕು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಅದಕ್ಕೆ ಬದಲಾಗಿ, ಪವಿತ್ರಗ್ರಂಥದಲ್ಲಿ ಒಂದೆಡೆ ಹೀಗೆಂದು ಸ್ಪಷ್ಟವಾಗಿ ಹೇಳಲಾಗಿದೆ: “ಓ ದೇವಾ, ಹುಲುಮಾನವನೆಷ್ಟರವನು ನೀನವನ ಗಮನಿಸಲು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಶಾಸ್ತ್ರದ ಒಂದು ಭಾಗದಲ್ಲಿ - ಮನುಷ್ಯನು ಎಷ್ಟು ಮಾತ್ರದವನು; ಅವನನ್ನು ನೀನು ಯಾಕೆ ನೆನಸಬೇಕು? ಮಾನವನು ಎಷ್ಟರವನು; ಅವನಲ್ಲಿ ಯಾಕೆ ಲಕ್ಷ್ಯವಿಡಬೇಕು? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಅದನ್ನು ಪವಿತ್ರ ಗ್ರಂಥದಲ್ಲಿ ಬರೆಯಲಾಗಿದೆ: “ದೇವರೇ, ನೀನು ಮಾನವರನ್ನು ಏಕೆ ನೆನಪುಮಾಡಿಕೊಳ್ಳಬೇಕು? ನೀನು ಮನುಷ್ಯನಿಗೋಸ್ಕರ ಏಕೆ ಚಿಂತಿಸಬೇಕು? ಅವನು ಅಷ್ಟೊಂದು ಮುಖ್ಯನಾದವನೇ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಆದರೆ ಪವಿತ್ರ ವೇದದ ಒಂದು ಸ್ಥಳದಲ್ಲಿ ಒಬ್ಬನು ಹೀಗೆ ಸಾಕ್ಷಿ ಹೇಳಿದ್ದಾನೆ: “ಮನುಷ್ಯನನ್ನು ನೀನು ನೆನಸುವುದಕ್ಕೆ ಅವನು ಎಷ್ಟು ಮಾತ್ರದವನು? ಮನುಷ್ಯಪುತ್ರನನ್ನು ಲಕ್ಷ್ಯವಿಡುವುದಕ್ಕೆ ಅವನು ಎಷ್ಟರವನು? ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್6 ಪವಿತ್ರ್ ಪುಸ್ತಕಾತ್ ಎಕಾಕ್ಡೆ ಅಶೆ ಸಾಂಗುನ್ ಹೊಲ್ಲೆ ಹಾಯ್, “ತಿಯಾ ಮಾನ್ಸಾಚಿ ಯಾದ್ ಕಾಡುಕ್ ತೊ ಕೊನ್? ತೆಜಿ ಕಾಳ್ಜಿ ಕರುಕ್ ಮಾನುಸ್ ಕೊನ್?” ಅಧ್ಯಾಯವನ್ನು ನೋಡಿ |