Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 2:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನೀನು ಮನುಷ್ಯನನ್ನು ದೇವದೂತರಿಗಿಂತ ಸ್ವಲ್ಪವೇ ಕಡಿಮೆಯಾಗಿ ಉಂಟುಮಾಡಿದ್ದಿಯಲ್ಲಾ. ಮಹಿಮೆಯನ್ನೂ ಗೌರವವನ್ನೂ ಅವನಿಗೆ ಕಿರೀಟವಾಗಿ ಇಟ್ಟಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ನರಪುತ್ರನು ಎನಿತರವನು ನೀನವನ ಅರಸಿಬರಲು? ದೇವದೂತರಿಗಿಂತಲೂ ಆತನನು ತುಸುವೇ ತಗ್ಗಿಸಿದೆ ಘನಗೌರವವನು, ಸಿರಿಮಹಿಮೆಯನು ಮುಕುಟವಾಗಿ ಮುಡಿಸಿದೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅವನನ್ನು ದೇವದೂತರಿಗಿಂತ ಸ್ವಲ್ಪವೇ ಕಡಿಮೆಯಾಗಿ ಮಾಡಿದಿಯಲ್ಲಾ; ಪ್ರಭಾವವನ್ನೂ ಮಾನವನ್ನೂ ಅವನಿಗೆ ಕಿರೀಟವಾಗಿ ಇಟ್ಟಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಕೇವಲ ಸ್ವಲ್ಪಕಾಲದವರೆಗೆ ನೀನು ಅವನನ್ನು ದೇವದೂತರಿಗಿಂತ ಸ್ವಲ್ಪವೇ ಕಡಿಮೆ ಮಾಡಿದೆ. ನೀನು ಅವನಿಗೆ ವೈಭವವನ್ನೂ ಗೌರವವನ್ನೂ ಕಿರೀಟವಾಗಿ ಇಟ್ಟಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನೀನು ಆತನನ್ನು ದೇವದೂತರಿಗಿಂತ ಸ್ವಲ್ಪವೇ ಕಡಿಮೆಯಾಗಿ ಮಾಡಿದೆಯಲ್ಲಾ? ಮಹಿಮೆಯನ್ನೂ ಮಾನವನ್ನೂ ಆತನಿಗೆ ಕಿರೀಟವನ್ನಾಗಿ ಇಟ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ತಿಯಾ ಮಾನ್ಸಾಕ್ ದೆವ್‍ದುತಾಂಚ್ಯಾನ್‍ಬಿ ಉಲ್ಲೆಚ್ ಖಾಯ್ಲ್ಯಾ ಜಾಗ್ಯಾರ್ ಥವ್ಲೆಯ್‍; ಮಾನಾ ತೆಕಾ ಮಹಿಮೆಚೊ, ಅನಿ ಗೌರವಾಚೊ ಮುಕುಟ್ ದಿಲೆಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 2:7
7 ತಿಳಿವುಗಳ ಹೋಲಿಕೆ  

ಅವನನ್ನು ದೇವರಿಗಿಂತ ಸ್ವಲ್ಪವೇ ಕಡಿಮೆಯಾಗಿ ಸೃಷ್ಟಿ ಮಾಡಿದಿಯಲ್ಲಾ; ಪ್ರಭಾವವನ್ನೂ ಮತ್ತು ಮಾನವನ್ನೂ ಅವನಿಗೆ ಕಿರೀಟವಾಗಿ ಇಟ್ಟಿದ್ದಿ.


ನೀನು ಸೃಷ್ಟಿಸಿದ ಎಲ್ಲಾ ವಸ್ತುಗಳ ಮೇಲೆ ಪ್ರಭುತ್ವವನ್ನು ಅವನಿಗೆ ಅನುಗ್ರಹಿಸಿದಿ.


ಯಾರು ಪ್ರಶಂಸೆ, ಗೌರವ, ಮತ್ತು ಭ್ರಷ್ಟರಹಿತ ಜೀವನ ಹೊಂದಬೇಕೆಂದು ಒಳ್ಳೆಯದನ್ನು ಬೇಸರಗೊಳ್ಳದೆ ಮಾಡುತ್ತಾರೋ, ಅವರಿಗೆ ನಿತ್ಯಜೀವವನ್ನು ಕೊಡುವನು.


ಯೆಹೂದ್ಯರಿಗೆ ಮೊದಲು, ಅನಂತರ ಗ್ರೀಕರಿಗೆ, ಒಳ್ಳೆಯದನ್ನು ಅನುಸರಿಸುವ ಪ್ರತಿಯೊಬ್ಬನಿಗೆ ಗೌರವವೂ, ಮಾನವೂ, ಮನಶಾಂತಿಯೂ ಉಂಟಾಗುವವು.


ಸರ್ವಯುಗಗಳ ಅರಸನೂ, ಅಮರನೂ, ಅದೃಶ್ಯನೂ ಆಗಿರುವ ಏಕ ದೇವರಿಗೆ ಘನವೂ ಮಹಿಮೆಯೂ ಯುಗಯುಗಾಂತರಗಳಲ್ಲಿಯೂ ಇರಲಿ. ಆಮೆನ್.


ಆದರೂ ದೇವದೂತರಿಗಿಂತ ಸ್ವಲ್ಪ ಕಡಿಮೆಯಾಗಿ ಮಾಡಲ್ಪಟ್ಟವನಾದ ಯೇಸು ಬಾಧೆಯನ್ನುಭವಿಸಿ ಮೃತಪಟ್ಟದ್ದರಿಂದಲೇ ಮಹಿಮೆಯನ್ನೂ ಗೌರವವನ್ನೂ ಕಿರೀಟವಾಗಿ ಹೊಂದಿರುವುದನ್ನು ನಾವು ನೋಡುತ್ತೇವೆ. ಅದಕ್ಕಾಗಿಯೇ ದೇವರ ಕೃಪೆಯಿಂದ ಯೇಸು ಎಲ್ಲರಿಗೋಸ್ಕರ ಮರಣವನ್ನು ಅನುಭವಿಸಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು