ಇಬ್ರಿಯರಿಗೆ 3:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಸಹೋದರರೇ, ಜೀವಸ್ವರೂಪನಾದ ದೇವರನ್ನು ತ್ಯಜಿಸಿ ಬಿಡುವ ಅಪನಂಬಿಕೆಯುಳ್ಳ ದುಷ್ಟ ಹೃದಯವು ನಿಮ್ಮೊಳಗೆ ಯಾವನಲ್ಲಿಯೂ ಇರದಂತೆ ಜಾಗರೂಕರಾಗಿ ನೋಡಿಕೊಳ್ಳಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಸಹೋದರರೇ, ಜೀವಸ್ವರೂಪರಾದ ದೇವರನ್ನು ಬಿಟ್ಟಗಲುವ ಕೆಟ್ಟಬುದ್ಧಿಯೂ ಅವಿಶ್ವಾಸವೂ ನಿಮ್ಮಲ್ಲಿ ಯಾರಿಗೂ ಇರದಂತೆ ಎಚ್ಚರಿಕೆಯಾಗಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಸಹೋದರರೇ, ನೋಡಿಕೊಳ್ಳಿರಿ, ಜೀವಸ್ವರೂಪನಾದ ದೇವರನ್ನು ಬಿಟ್ಟುಹೋಗುವ ಅಪನಂಬಿಕೆಯುಳ್ಳ ಕೆಟ್ಟ ಹೃದಯವು ನಿಮ್ಮೊಳಗೆ ಯಾವನಲ್ಲಿಯೂ ಇರಬಾರದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಆದ್ದರಿಂದ ಸಹೋದರ ಸಹೋದರಿಯರೇ, ನಿಮ್ಮಲ್ಲಿ ಯಾರೂ ಕೆಟ್ಟಬುದ್ಧಿಯುಳ್ಳವರಾಗದಂತೆ, ನಂಬದವರಾಗದಂತೆ, ಜೀವಸ್ವರೂಪನಾದ ದೇವರನ್ನು ತೊರೆಯದಂತೆ ಎಚ್ಚರಿಕೆಯಿಂದಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಪ್ರಿಯರೇ, ದೇವರನ್ನು ಬಿಟ್ಟುಹೋಗುವ ಅವಿಶ್ವಾಸಯುಳ್ಳ ದುಷ್ಟ ಹೃದಯವು ನಿಮ್ಮಲ್ಲಿ ಯಾರಿಗೂ ಇರದಂತೆ ಎಚ್ಚರಿಕೆಯಿಂದ ನೋಡಿಕೊಳ್ಳಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್12 ತಸೆ ಮನುನ್ ಮಾಜ್ಯಾ ಭಾವಾನು ಅನಿ ಭೆನಿಯಾನು ಹುರ್ಶಾಕಿತ್ ರ್‍ಹಾವಾ, ಝಿತ್ತ್ಯಾ ದೆವಾಕ್ನಾ ಧುರ್ ನ್ಹೆತಲೊ ಖೊಟೊ ಅನಿ ವಿಶ್ವಾಸಾನ್ ನಸಲ್ಲೊ ಮನ್ ತುಮ್ಚ್ಯಾ ಕೊನಾಚ್ಯಾ ಭುತ್ತುರ್ ರಾತಲೊ ನಕ್ಕೊ. ಅಧ್ಯಾಯವನ್ನು ನೋಡಿ |