ಇಬ್ರಿಯರಿಗೆ 3:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಪ್ರತಿಯೊಂದು ಮನೆಯನ್ನು ಯಾರೊಬ್ಬನು ಕಟ್ಟಿರುವನು, ಆದರೆ ಸಮಸ್ತವನ್ನು ಕಟ್ಟಿದಾತನು ದೇವರೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಪ್ರತಿಯೊಂದು ಮನೆಗೂ ಕಟ್ಟಿದವನೊಬ್ಬನು ಇರುತ್ತಾನೆ; ಸಮಸ್ತವನ್ನು ಕಟ್ಟಿದವರಾದರೋ ದೇವರೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಪ್ರತಿ ಮನೆಯನ್ನು ಯಾರೋ ಒಬ್ಬನು ಕಟ್ಟಿರುವನು; ಸಮಸ್ತವನ್ನು ಕಟ್ಟಿದಾತನು ದೇವರೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಪ್ರತಿಯೊಂದು ಮನೆಯು ಯಾರಾದರೊಬ್ಬರಿಂದ ಕಟ್ಟಲ್ಪಟ್ಟಿರಬೇಕು. ಆದರೆ ದೇವರು ಎಲ್ಲವನ್ನು ನಿರ್ಮಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಏಕೆಂದರೆ ಪ್ರತಿಯೊಂದು ಮನೆಯೂ ಯಾರೋ ಒಬ್ಬರಿಂದ ಕಟ್ಟಲಾಗುತ್ತದೆ. ಆದರೆ ಸಮಸ್ತವನ್ನು ಕಟ್ಟಿದವರು ದೇವರೇ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್4 ಹರಿ ಎಕ್ ಘರಾಕ್ ತೆಚೊಚ್ ಮನ್ತಲೊ ಎಕ್ ಭಾಂದ್ಪಿ ಹಾಯ್, ಅನಿ ದೆವ್ ಸಗ್ಳ್ಯಾಚೊ ಭಾಂದ್ಪಿ ಹೊವ್ನ್ ಹಾಯ್. ಅಧ್ಯಾಯವನ್ನು ನೋಡಿ |