ಇಬ್ರಿಯರಿಗೆ 4:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 “ಇವರು ನನ್ನ ವಿಶ್ರಾಂತಿಯಲ್ಲಿ ಸೇರುವುದೇ ಇಲ್ಲವೆಂದು” ಎಂದು ಭಾಗದಲ್ಲಿ ಆತನು ಪುನಃ ಹೇಳಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಮೇಲೆ ಹೇಳಿದ ವಚನದಲ್ಲಾದರೋ, “ಸೇರರು ಎನ್ನ ವಿಶ್ರಾಂತಿಯ ನೆಲೆಯನು ಇವರೆಂದಿಗೂ,” ಎಂದಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಆದರೆ ಈ ಸ್ಥಳದಲ್ಲಿ - ಇವರು ನನ್ನ ವಿಶ್ರಾಂತಿಯಲ್ಲಿ ಸೇರುವದೇ ಇಲ್ಲವೆಂದು ಹೇಳಿದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಪವಿತ್ರ ಗ್ರಂಥದ ಇನ್ನೊಂದು ಭಾಗದಲ್ಲಿ ಆತನು, “ಆ ಜನರು ನನ್ನ ವಿಶ್ರಾಂತಿಯಲ್ಲಿ ಎಂದಿಗೂ ಪ್ರವೇಶಿಸುವುದಿಲ್ಲ” ವೆಂದೂ ಹೇಳಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಮೇಲಿನ ವಾಕ್ಯಕ್ಕೆ ಸಂಬಂಧಿಸಿ, “ಇವರು ನನ್ನ ವಿಶ್ರಾಂತಿಯಲ್ಲಿ ಸೇರುವುದೇ ಇಲ್ಲ,” ಎಂದೂ ದೇವರು ಇನ್ನೊಂದು ಕಡೆ ಹೇಳಿದ್ದಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್5 ಅನಿ ಎಗ್ದಾ ಮನ್ತಾ, “ತೆಂಕಾ ಆರಾಮ್ ಘೆವ್ಕ್ ಮನುನ್ ಮಿಯಾ ತಯಾರ್ ಕರುನ್ ಥವಲ್ಲ್ಯಾ ಜಾಗ್ಯಾತ್ ತೆನಿ ಕನ್ನಾಬಿ ಭುತ್ತುರ್ ಗುಸಿನಾತ್.” ಅಧ್ಯಾಯವನ್ನು ನೋಡಿ |