ಇಬ್ರಿಯರಿಗೆ 4:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಯೆಹೋಶುವನು ಅವರನ್ನು ಆ ವಿಶ್ರಾಂತಿಯಲ್ಲಿ ಸೇರಿಸಿದ್ದಾದರೆ, ಬೇರೊಂದು ದಿನವನ್ನು ಕುರಿತು ದೇವರು ಹೇಳುತ್ತಿರಲಿಲ್ಲವಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಯೆಹೋಶುವನು ಆ ಜನರನ್ನು ವಾಗ್ದತ್ತ ವಿಶ್ರಾಂತಿಗೆ ಸೇರಿಸಿದ್ದರೆ ದೇವರು ಬೇರೊಂದು ದಿನವನ್ನು ಗೊತ್ತುಮಾಡುತ್ತಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಯೆಹೋಶುವನು ಅವರನ್ನು ಆ ವಿಶ್ರಾಂತಿಯಲ್ಲಿ ಸೇರಿಸಿದ್ದಾದರೆ ತರುವಾಯ ಮತ್ತೊಂದು ದಿವಸವನ್ನು ಕುರಿತು ಹೇಳೋಣವಾಗುತ್ತಿರಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ದೇವರು ವಾಗ್ದಾನ ಮಾಡಿದ್ದ ವಿಶ್ರಾಂತಿಗೆ ಯೆಹೋಶುವನು ಜನರನ್ನು ಕರೆದೊಯ್ದಿದ್ದರೆ ವಿಶ್ರಾಂತಿಯ ಮತ್ತೊಂದು ದಿನದ ಕುರಿತು ಹೇಳುತ್ತಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಯೆಹೋಶುವನು ಅವರನ್ನು ಆ ವಿಶ್ರಾಂತಿಯಲ್ಲಿ ಸೇರಿಸಿದ್ದಾದರೆ, ದೇವರು ಬೇರೊಂದು ದಿವಸವನ್ನು ಕುರಿತು ಹೇಳುತ್ತಿರಲಿಲ್ಲವಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್8 ಜೊಶ್ವಾನ್ ತೆಂಕಾ ಹ್ಯೊ ಆರಾಮ್ ದಿಲ್ಲ್ಯಾನ್ ಹೊಲ್ಯಾರ್, ಅನಿ ಎಗ್ದಾ ಅನಿ ಎಕ್ ದಿಸಾಚ್ಯಾ ವಿಶಯಾತ್ ದೆವ್ ಅಶೆಚ್ ಬೊಲಿನಶಿ ಹೊತ್ತೊ. ಅಧ್ಯಾಯವನ್ನು ನೋಡಿ |