ಇಬ್ರಿಯರಿಗೆ 6:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಹೀಗೆ ಅಬ್ರಹಾಮನು ತಾಳ್ಮೆಯಿಂದ ಕಾದುಕೊಂಡಿದ್ದು ವಾಗ್ದಾನವನ್ನು ಪಡೆದುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಅಂತೆಯೇ, ಅಬ್ರಹಾಮನು ದೀರ್ಘಕಾಲ ಕಾದಿದ್ದು ದೇವರ ವಾಗ್ದಾನದ ಫಲವನ್ನು ಪಡೆದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಆ ವಾಗ್ದಾನದ ಫಲಕ್ಕೋಸ್ಕರ ಅಬ್ರಹಾಮನು ಬಹು ದಿವಸ ಕಾದುಕೊಂಡಿದ್ದು ಆ ಫಲವನ್ನು ದೇವರು ಹೇಳಿದ ಹಾಗೆಯೇ ಹೊಂದಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಅಬ್ರಹಾಮನು ಇದರ ನೆರವೇರುವಿಕೆಗಾಗಿ ತಾಳ್ಮೆಯಿಂದ ಕಾದಿದ್ದನು. ತರುವಾಯ ಅವನಿಗೆ ದೇವರ ವಾಗ್ದಾನದ ಫಲ ದೊರೆಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಹೀಗೆ ಅಬ್ರಹಾಮನು ತಾಳ್ಮೆಯಿಂದ ಕಾದಿದ್ದು ವಾಗ್ದಾನವನ್ನು ಪಡೆದುಕೊಂಡನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್15 ಅಬ್ರಾಹಾಮಾನ್ ತಾಳ್ಮೆನ್ ರ್‍ಹಾಲೊ, ಅನಿ ದೆವಾಕ್ನಾ ಯೆಲ್ಲ್ಯಾ ಗೊಸ್ಟಿಯಾಂಚೊ ಫಳ್ ಘೆಟ್ಲ್ಯಾನ್. ಅಧ್ಯಾಯವನ್ನು ನೋಡಿ |