ಇಬ್ರಿಯರಿಗೆ 6:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ದೇವರ ವಾಕ್ಯದ ಶ್ರೇಷ್ಠತೆಯನ್ನೂ ಮುಂದಣ ಯುಗದ ಶಕ್ತಿಯನ್ನೂ ಅನುಭವಿಸಿದವರು ಅದರಿಂದ ಹಿಂಜಾರಿಹೋದರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ದೇವರ ವಾಕ್ಯದ ಸವಿಯುಂಡು, ಬರಲಿರುವ ಯುಗದ ವೈಭವವನ್ನು ಮನಗಂಡು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಪವಿತ್ರಾತ್ಮವರದಲ್ಲಿ ಪಾಲುಗಾರರಾಗಿ ದೇವರ ವಾಕ್ಯದ ಶ್ರೇಷ್ಠತೆಯನ್ನೂ ಮುಂದಣ ಯುಗದ ಮಹತ್ವವನ್ನೂ ಅನುಭವಿಸಿದವರು ಭ್ರಷ್ಟರಾದರೆ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ದೇವರ ವಾಕ್ಯದ ಒಳ್ಳೆತನವನ್ನೂ ಬರುವ ಲೋಕದ ಶಕ್ತಿಯನ್ನೂ ರುಚಿ ನೋಡಿದವರು ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್5 ಅನಿ ದೆವಾಚ್ಯಾ ಗೊಸ್ಟಿಯಾಂಚೆ ಬರೆಪಾನ್ ಅನ್ಬೊಗ್ ಕರ್ಲಾತ್, ಅನಿ ಫಿಡ್ಲ್ಯಾ ಜಗಾಚಿ ಬಳ್ ಅನುಭೊಗ್ ಕರ್ಲಾತ್, ಅಧ್ಯಾಯವನ್ನು ನೋಡಿ |