ಇಬ್ರಿಯರಿಗೆ 6:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಅವರಲ್ಲಿ ತಿರುಗಿ ಮಾನಸಾಂತರವನ್ನು ಹುಟ್ಟಿಸುವುದು ಅಸಾಧ್ಯ, ಯಾಕೆಂದರೆ ಅವರು ತಾವಾಗಿಯೇ ದೇವರ ಮಗನನ್ನು ಪುನಃ ಶಿಲುಬೆಗೆ ಹಾಕುವವರೂ ಆತನನ್ನು ಬಹಿರಂಗವಾಗಿ ಅವಮಾನಪಡಿಸುವವರೂ ಆಗಿರುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಅನಂತರವೂ ವಿಶ್ವಾಸಭ್ರಷ್ಟನಾದರೆ, ಅಂಥವನು ಪಶ್ಚಾತ್ತಾಪಪಟ್ಟು ದೈವಾಭಿಮುಖನಾಗುವುದು ಅಸಾಧ್ಯ. ಏಕೆಂದರೆ, ಅಂಥವನು ತನ್ನ ಪಾಲಿಗೆ ದೇವರ ಪುತ್ರನನ್ನು ಪುನಃ ಶಿಲುಬೆಗೆ ಏರಿಸಿ ಅವರನ್ನು ಬಹಿರಂಗವಾಗಿ ಅವಮಾನಗೊಳಿಸುವವನಾಗುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಅವರಲ್ಲಿ ತಿರಿಗಿ ಮಾನಸಾಂತರವನ್ನು ಹುಟ್ಟಿಸುವದು ಅಸಾಧ್ಯ; ಯಾಕಂದರೆ ಅವರು ತಮ್ಮ ಪಾಲಿಗೆ ದೇವರ ಮಗನನ್ನು ಪುನಃ ಶಿಲುಬೆಗೆ ಹಾಕುವವರೂ ಆತನನ್ನು ಎಲ್ಲರ ಮುಂದೆ ಅವಮಾನಪಡಿಸುವವರೂ ಆಗಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಬಿದ್ದುಹೋದರೆ, ಅವರನ್ನು ತಿರುಗಿ ಪಶ್ಚಾತ್ತಾಪಕ್ಕೆ ನಡೆಸುವುದು ಅಸಾಧ್ಯ. ಏಕೆಂದರೆ ಅವರು ತಾವಾಗಿಯೇ ದೇವರ ಪುತ್ರ ಆಗಿರುವವರನ್ನು ಪುನಃ ಶಿಲುಬೆಗೆ ಹಾಕುವವರೂ ಅವರನ್ನು ಬಹಿರಂಗವಾಗಿ ಅವಮಾನ ಪಡಿಸುವವರೂ ಆಗಿರುತ್ತಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್6 ಅನಿ ತೆನಿ ಅಪ್ಲ್ಯಾ ವಿಶ್ವಾಸಾತ್ ಪಡುನ್ ಗೆಲ್ಯಾರ್ ತೆಂಕಾ ದೆವಾಕ್ಡೆ ಮನ್ ಪರ್ತುನ್ ಹಾನ್ತಲೆ ಹೊಯ್ನಸಲ್ಲೆ ಕಾಮ್, ಕಶ್ಯಾಕ್ ಮಟ್ಲ್ಯಾರ್, ತೆನಿ ಅನಿ ಪರ್ತುನ್ ದೆವಾಚ್ಯಾ ಲೆಕಾಕ್ ಕುರ್ಸಾರ್ ಮಾರ್‍ತಲೆ ಬಿ ಅನಿ ಬಹಿರಂಗಾತ್ ಹಾನುನ್ ಅವ್ಮಾನ್ ಕರ್‍ತಾತ್. ಅಧ್ಯಾಯವನ್ನು ನೋಡಿ |