ಇಬ್ರಿಯರಿಗೆ 7:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಲೇವಿಯರು ಶಾಶ್ವತವಾಗಿ ಉದ್ಯೋಗನಡಿಸುವುದಕ್ಕೆ ಮರಣವು ಅಡ್ಡಿಯಾಗಿರುವುದರಿಂದ ಅವರಲ್ಲಿ ಅನೇಕರು ಯಾಜಕರಾದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಲೇವಿಯರ ಯಾಜಕಸೇವೆಯನ್ನು ಮರಣವು ಮೊಟಕುಗೊಳಿಸುತ್ತಿದ್ದುದರಿಂದ ಅನೇಕರು ಯಾಜಕರಾಗಬೇಕಾಗುತ್ತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಲೇವಿಯರು ಶಾಶ್ವತವಾಗಿ ಉದ್ಯೋಗ ನಡಿಸುವದಕ್ಕೆ ಮರಣವು ಅಡ್ಡಿಯಾದದರಿಂದ ಅವರಲ್ಲಿ ಯಾಜಕರಾದವರು ಅನೇಕರು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಇದಲ್ಲದೆ ಇತರ ಯಾಜಕರಲ್ಲಿ ಮರಣದ ಕಾರಣದಿಂದ ಒಬ್ಬನೇ ಶಾಶ್ವತವಾಗಿ ಯಾಜಕನಾಗಿ ಮುಂದುವರೆಯಲಾಗಲಿಲ್ಲ. ಆದ್ದರಿಂದ ಅಲ್ಲಿ ಅನೇಕ ಮಂದಿ ಯಾಜಕರಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಒಂದು ಕಡೆ ಆ ಯಾಜಕರು ಮುಂದುವರಿಯದಂತೆ ಮರಣವು ಅಡ್ಡಿಯಾದದ್ದರಿಂದ ಅನೇಕರು ಯಾಜಕರಾಗಬೇಕಾಗುತ್ತಿತ್ತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್23 ಅನಿ ಹುರಲ್ಲ್ಯಾ ಯಾಜಕಾತ್ನಿ ಮರಾನ್ ಯೆಲ್ಲ್ಯಾಸಾಟ್ನಿ ಎಕ್ಲೊಚ್ ಯಾಜಕ್ ರ್‍ಹಾವ್ನ್ ಅಪ್ಲೆ ಕಾಮ್ ಪುರಾ ಚಾಲ್ವುನ್ ಘೆವ್ನ್ ಜಾವ್ಕ್ ಹೊವ್ಕ್ ನಾ, ಕಶ್ಯಾಕ್ ಮಟ್ಲ್ಯಾರ್, ಸದಾಸರ್ವತಾಕ್ ಝಿತ್ತೊ ರಾತಲೊ ಅಪ್ಲೆ ಯಾಜಕಾಚೆ ಕಾಮ್ ಕನ್ನಾಬಿ ಇಸ್ರಿನಾ. ಅಧ್ಯಾಯವನ್ನು ನೋಡಿ |