ಇಬ್ರಿಯರಿಗೆ 7:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಅವನಿಗೆ ತಂದೆಯಿಲ್ಲ, ತಾಯಿಯಿಲ್ಲ, ವಂಶಾವಳಿಯೂ ಇಲ್ಲ. ಹುಟ್ಟು, ಸಾವು ಇಲ್ಲ. ಆತನು ದೇವರ ಕುಮಾರನಿಗೆ ಹೋಲಿಕೆಯಾಗಿದು, ನಿರಂತರವಾಗಿ ಯಾಜಕನಾಗಿರುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಆತನಿಗೆ ತಂದೆತಾಯಿಯಾಗಲಿ ವಂಶಾವಳಿಯಾಗಲಿ ಇಲ್ಲ. ಆತನ ಜನ್ಮಕ್ಕೆ ಆದಿಯಾಗಲಿ, ಜೀವನಕ್ಕೆ ಅಂತ್ಯವಾಗಲಿ ಇಲ್ಲ. ಆತನು ದೇವಪುತ್ರನನ್ನು ಹೋಲುತ್ತಾನೆ. ಶಾಶ್ವತ ಯಾಜಕನಾಗಿ ಉಳಿಯುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಅವನಿಗೆ ತಂದೆಯೂ ತಾಯಿಯೂ ವಂಶಾವಳಿಯೂ ಇಲ್ಲ, ಜನ್ಮದ ಆರಂಭವೂ ಆಯುಷ್ಯದ ಅಂತ್ಯವೂ ಇಲ್ಲ. ಅವನು ದೇವರ ಮಗನಿಗೆ ಸಮಾನ ಮಾಡಲ್ಪಟ್ಟಿದ್ದಾನೆ. ಅವನು ನಿರಂತರವಾಗಿ ಯಾಜಕನಾಗಿರುವವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಮೆಲ್ಕಿಜೆದೇಕನ ತಂದೆತಾಯಿಗಳು ಯಾರೆಂಬುದಾಗಲಿ ಅವನು ಎಲ್ಲಿಂದ ಬಂದನೆಂಬುದಾಗಲಿ ಅವನು ಯಾವಾಗ ಹುಟ್ಟಿದನೆಂಬುದಾಗಲಿ ಅವನು ಯಾವಾಗ ಸತ್ತನೆಂಬುದಾಗಲಿ ಯಾರಿಗೂ ತಿಳಿದಿಲ್ಲ. ಅವನು ದೇವರ ಮಗನಂತೆ ಸದಾಕಾಲವೂ ಯಾಜಕನಾಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಈ ಮೆಲ್ಕಿಜೆದೇಕನಿಗೆ ತಂದೆಯೂ, ತಾಯಿಯೂ, ವಂಶಾವಳಿಯೂ ಇಲ್ಲ. ಅವನ ಜನ್ಮಕ್ಕೆ ಆದಿಯಾಗಲಿ, ಜೀವನಕ್ಕೆ ಅಂತ್ಯವಾಗಲಿ ಇಲ್ಲ. ಅವನು ದೇವರ ಪುತ್ರ ಆಗಿರುವವರಿಗೆ ಹೋಲಿಕೆಯಾಗಿರುವ ನಿತ್ಯ ಯಾಜಕನಾಗಿ ಉಳಿಯುತ್ತಾನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್3 ಮೆಲ್ಕಿಸೆದಕಾಕ್ ಬಾಬಾ, ಬಾಯ್ ಕೊನ್ ಮನ್ತಲೆ ಹೊಂವ್ದಿ ಅನಿ ತೊ ಕನ್ನಾ ಯೆಲ್ಲೊ, ಕನ್ನಾ ಉಪಾಜ್ಲೊ ಅನಿ ಕನ್ನಾ ಮರ್ಲೊ ಮನ್ತಲೆ ಕಾಯ್ಬಿ ಲಿವ್ನ್ ಥವಲ್ಲೆ ನಾ, ತೊ ದೆವಾಚ್ಯಾ ಪೊರಾ ಸಾರ್ಕೆ ಯಾಜಕ್ ಹೊವ್ನ್ ಸದಾಸರ್ವತಾಕ್ ಹಾಯ್. ಅಧ್ಯಾಯವನ್ನು ನೋಡಿ |