ಇಬ್ರಿಯರಿಗೆ 8:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಆತನು ಇನ್ನೂ ಭೂಮಿಯ ಮೇಲೆ ಇದ್ದಿದ್ದರೆ ಯಾಜಕನಾಗುತ್ತಿರಲಿಲ್ಲ. ಯಾಕೆಂದರೆ ಧರ್ಮಶಾಸ್ತ್ರದ ಪ್ರಕಾರ ಕಾಣಿಕೆಗಳನ್ನು ಸಮರ್ಪಿಸುವವರು ಇದ್ದಾರಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಇವರು ಧರೆಯಲ್ಲೇ ಇದ್ದಿದ್ದರೆ ಯಾಜಕರಾಗಿರುತ್ತಿರಲಿಲ್ಲ. ಏಕೆಂದರೆ ಧರ್ಮಶಾಸ್ತ್ರ ವಿಧಿಸುವ ಕಾಣಿಕೆಗಳನ್ನು ಸಮರ್ಪಿಸುವುದಕ್ಕೆ ಬೇರೆ ಯಾಜಕರು ಇದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಈತನು ಇನ್ನೂ ಭೂವಿುಯ ಮೇಲೆ ಇದ್ದದ್ದೇ ಆದರೆ ಯಾಜಕನಾಗಿರುತ್ತಿರಲಿಲ್ಲ; ಯಾಕಂದರೆ ಧರ್ಮನಿಯಮದ ಪ್ರಕಾರ ಕಾಣಿಕೆಗಳನ್ನು ಸಮರ್ಪಿಸುವವರು ಇದ್ದೇ ಇರುತ್ತಾರೆ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಆತನು ಇನ್ನೂ ಭೂಮಿಯ ಮೇಲೆ ವಾಸಮಾಡುತ್ತಿದ್ದರೆ ಯಾಜಕನಾಗಿರುತ್ತಿರಲಿಲ್ಲ. ಕಾರಣವೇನೆಂದರೆ, ಧರ್ಮಶಾಸ್ತ್ರದ ಪ್ರಕಾರ ದೇವರಿಗೆ ಕಾಣಿಕೆಗಳನ್ನು ಅರ್ಪಿಸುವ ಯಾಜಕರು ಈಗಾಗಲೇ ಇಲ್ಲಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಯೇಸು ಭೂಮಿಯ ಮೇಲೆ ಇರುವುದಾದರೆ ಯಾಜಕರೇ ಆಗುತ್ತಿರಲಿಲ್ಲ. ಏಕೆಂದರೆ ಮೋಶೆಯ ನಿಯಮದ ಪ್ರಕಾರ ಕಾಣಿಕೆಗಳನ್ನು ಸಮರ್ಪಿಸುವವರು ಇದ್ದಾರಲ್ಲಾ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್4 ತೊ ಹ್ಯಾ ಜಗಾತ್ ಜಿಮ್ನಿರ್ ಹೊತ್ತೊ ಹೊಲ್ಯಾರ್, ಅಜುನ್ ಪತರ್ ಯಾಜಕ್ ಹೊವ್ನ್ ರ್‍ಹಾಯ್ನಶಿ ಹೊತ್ತೊ, ಕಶ್ಯಾಕ್ ಮಟ್ಲ್ಯಾರ್, ಮೊಯ್ಜೆಚ್ಯಾ ಖಾಯ್ದ್ಯಾಚ್ಯಾ ಸಾಂಗ್ನಿ ಸಾರ್ಕೆ ದೆವಾಕ್ ಕಾನಿಕ್ ದಿತಲಿ ಯಾಜಕ್ ಲೊಕಾ ಅತ್ತಾಹಾಲಿ ಹಾತ್. ಅಧ್ಯಾಯವನ್ನು ನೋಡಿ |