ಇಬ್ರಿಯರಿಗೆ 8:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಆದರೆ ದೇವರು ಆ ಜನರಲ್ಲಿ ತಪ್ಪು ಹೊರಿಸಿ ಹೀಗೆಂದನು, “‘ಇಗೋ, ನಾನು ಇಸ್ರಾಯೇಲ್ ವಂಶದವರೊಂದಿಗೂ ಯೆಹೂದ ವಂಶದವರೊಂದಿಗೂ ಹೊಸದಾಗಿರುವ ಒಂದು ಒಡಂಬಡಿಕೆಯನ್ನು ಮಾಡಿಕೊಳ್ಳುವ ದಿನಗಳು ಬರುವವು’ ಎಂದು ಕರ್ತನು ಹೇಳುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಆದರೆ ದೇವರು ಆ ಒಡಂಬಡಿಕೆಗೆ ಸೇರಿದ ಜನರನ್ನು ಆರೋಪಿಸುತ್ತಾ ಇಂತೆಂದಿದ್ದಾರೆ : “ಇಗೋ, ನಾನು ಇಸ್ರಯೇಲ್ ವಂಶದವರೊಂದಿಗೂ ಯೆಹೂದ್ಯ ವಂಶದವರೊಂದಿಗೂ ಹೊಸ ಒಡಂಬಡಿಕೆಯನ್ನು ಮಾಡಿಕೊಳ್ಳುವ ಕಾಲವು ಬರಲಿದೆ, ಎಂದರು ಸರ್ವೇಶ್ವರ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಆದರೆ ದೇವರು ಆ ಒಡಂಬಡಿಕೆಗೆ ಸೇರಿದವರ ಮೇಲೆ ತಪ್ಪುಹೊರಿಸಿ ಹೀಗೆಂದನು - ಇಗೋ, ನಾನು ಇಸ್ರಾಯೇಲ್‍ವಂಶದವರೊಂದಿಗೂ ಯೆಹೂದವಂಶದವರೊಂದಿಗೂ ಹೊಸದಾಗಿರುವ ಒಂದು ಒಡಂಬಡಿಕೆಯನ್ನು ಮಾಡಿಕೊಳ್ಳುವ ದಿನಗಳು ಬರುವವು ಎಂದು ಕರ್ತನು ಹೇಳುತ್ತಾನೆ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಆದರೆ ದೇವರು ಜನರಲ್ಲಿ ಯಾವುದೋ ದೋಷವನ್ನು ಕಂಡು ಹೇಳಿದ್ದೇನೆಂದರೆ: “ಇಸ್ರೇಲರೊಡನೆಯೂ ಯೆಹೂದ್ಯರೊಡನೆಯೂ ನಾನು ಹೊಸ ಒಡಂಬಡಿಕೆ ಮಾಡಿಕೊಳ್ಳುವ ಕಾಲ ಬರುತ್ತಿದೆ ಎಂದು ಪ್ರಭು ಹೇಳುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಆದರೆ ದೇವರು ಜನರಲ್ಲಿ ತಪ್ಪನ್ನು ಕಂಡುಹಿಡಿದು ಹೀಗೆಂದರು, “ಇಗೋ, ನಾನು ಇಸ್ರಾಯೇಲ್ ವಂಶದವರೊಂದಿಗೂ ಯೂದ ವಂಶದವರೊಂದಿಗೂ ಒಂದು ಹೊಸ ಒಡಂಬಡಿಕೆಯನ್ನು ಮಾಡಿಕೊಳ್ಳುವ ದಿನಗಳು ಬರುವವು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್8 ಹೊಲ್ಯಾರ್, ದೆವಾನ್ ಲೊಕಾತ್ನಿ ಚುಕ್ ಬಗುನ್ ಸಾಂಗ್ತಲೆ ಕಾಯ್ ಮಟ್ಲ್ಯಾರ್, “ಇಸ್ರಾಯೆಲಾಂಚ್ಯಾಕ್ನಾ ಅನಿ ಜುದೆವಾಂಚ್ಯಾಕ್ನಾ ಮಿಯಾ ನ್ಹವೊ ಕರಾರ್ ಕರುನ್ ಘೆತಲೊ ಎಳ್ ಜಗೊಳ್ ಯೆವ್ಲಾ ಮನುನ್ ದೆವ್ ಸಾಂಗ್ತಾ. ಅಧ್ಯಾಯವನ್ನು ನೋಡಿ |