ಇಬ್ರಿಯರಿಗೆ 9:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಮತ್ತು ಎರಡನೆಯ ಪರದೆಯ ಹಿಂದೆ ಇನ್ನೊಂದು ಕೋಣೆಗೆ, ಅತಿ ಪವಿತ್ರ ಸ್ಥಳ ಎಂದು ಕರೆಯಲಾಗುತ್ತಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಅದರ ಎರಡನೆಯ ಭಾಗಕ್ಕೆ ಗರ್ಭಗುಡಿ ಎಂದು ಹೆಸರು. ಈ ಎರಡು ಭಾಗಗಳ ನಡುವೆ ತೆರೆಯಿತ್ತು. ಗರ್ಭಗುಡಿಯನ್ನು ಈ ತೆರೆ ಮರೆಮಾಡಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಎರಡನೆಯ ತೆರೆಯ ಆಚೆಯಲ್ಲಿ ಅತಿಪವಿತ್ರ ಸ್ಥಾನವೆನಿಸಿಕೊಳ್ಳುವ ಇನ್ನೊಂದು ಭಾಗವಿತ್ತು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಎರಡನೆ ತೆರೆಯ ಹಿಂದೆ “ಮಹಾ ಪವಿತ್ರಸ್ಥಳ”ವೆಂದು ಕರೆಸಿಕೊಳ್ಳುವ ಒಂದು ಕೊಠಡಿಯಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಎರಡನೆಯ ತೆರೆಯ ಆಚೆ ಅತಿ ಪವಿತ್ರ ಸ್ಥಳ ಎಂದು ಕರೆಯಲಾದ ಗುಡಾರವಿತ್ತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್3 ದೊನ್ವ್ಯಾ ಫಡ್ದ್ಯಾಚ್ಯಾ ಫಾಟಿ ಆಗ್ದಿ ಪವಿತ್ರ್ ಜಾಗೊ ಮನ್ವುನ್ ಘೆತಲಿ ಖೊಲಿ ಹೊತ್ತಿ. ಅಧ್ಯಾಯವನ್ನು ನೋಡಿ |