ಎಜ್ರ 1:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಬೆಳ್ಳಿಬಂಗಾರದ ಎಲ್ಲಾ ಸಾಮಾನುಗಳ ಒಟ್ಟು ಸಂಖ್ಯೆಯು ಐದು ಸಾವಿರದ ನಾನೂರು. ಶೆಷ್ಬಚ್ಚರನು ಸೆರೆಯಲ್ಲಿದ್ದವರನ್ನು ಬಾಬಿಲೋನಿನಿಂದ ಯೆರೂಸಲೇಮಿಗೆ ಕರೆದುಕೊಂಡು ಬಂದಾಗ ಈ ಎಲ್ಲಾ ಸಾಮಾನುಗಳನ್ನು ತೆಗೆದುಕೊಂಡು ಬಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಬೆಳ್ಳಿಬಂಗಾರದ ನಾನಾ ಸಾಮಾನುಗಳ ಒಟ್ಟು ಸಂಖ್ಯೆ - 5400: ಶೆಷ್ಬಚ್ಚರನು ಸೆರೆಯಲ್ಲಿದ್ದವರನ್ನು ಬಾಬಿಲೋನಿನಿಂದ ಜೆರುಸಲೇಮಿಗೆ ಕರೆದುಕೊಂಡು ಬಂದಾಗ ಈ ಎಲ್ಲ ಸಾಮಾನುಗಳನ್ನು ತೆಗೆದುಕೊಂಡು ಬಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಬೆಳ್ಳಿ ಬಂಗಾರದ ಎಲ್ಲಾ ಸಾಮಾನುಗಳ ಒಟ್ಟು ಸಂಖ್ಯೆಯು ಐದು ಸಾವಿರದ ನಾನೂರು. ಶೆಷ್ಬಚ್ಚರನು ಸೆರೆಯಲ್ಲಿದ್ದವರನ್ನು ಬಾಬೆಲಿನಿಂದ ಯೆರೂಸಲೇವಿುಗೆ ಕರಕೊಂಡು ಬಂದಾಗ ಈ ಎಲ್ಲಾ ಸಾಮಾನುಗಳನ್ನು ತೆಗೆದುಕೊಂಡು ಬಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಒಟ್ಟು ಬೆಳ್ಳಿಬಂಗಾರದ ಪಾತ್ರೆಗಳು ಐದು ಸಾವಿರದ ನಾನೂರು. ಸೆರೆಯವರು ಬಾಬಿಲೋನ್ ನಗರವನ್ನು ಬಿಟ್ಟು ಜೆರುಸಲೇಮಿಗೆ ಹೊರಟಾಗ ಈ ವಸ್ತುಗಳೆಲ್ಲಾ ಶೆಷ್ಬಚ್ಚರನ ವಶದಲ್ಲಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಒಟ್ಟು 5,400 ಬೆಳ್ಳಿಬಂಗಾರದಿಂದ ಮಾಡಿದ ವಸ್ತುಗಳು. ಇವುಗಳನ್ನೆಲ್ಲಾ ಬಾಬಿಲೋನಿನಿಂದ ಯೆರೂಸಲೇಮಿಗೆ ಪ್ರಯಾಣಮಾಡಿದವರ ಸಂಗಡ ಶೆಷ್ಬಚ್ಚರನು ತೆಗೆದುಕೊಂಡು ಹೋದನು. ಅಧ್ಯಾಯವನ್ನು ನೋಡಿ |