ಎಜ್ರ 10:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಈಗ ನಿಮ್ಮ ಪೂರ್ವಿಕರ ದೇವರಾದ ಯೆಹೋವನಿಗೆ ಸ್ತೋತ್ರಮಾಡಿ, ನಿಮ್ಮ ಪಾಪಗಳನ್ನು ಅರಿಕೆಮಾಡಿ, ಆತನ ಚಿತ್ತಕ್ಕನುಸಾರವಾಗಿ ದೇಶನಿವಾಸಿಗಳನ್ನೂ ಮತ್ತು ಅನ್ಯಜನರಿಂದ ತಂದ ಹೆಂಡತಿಯರನ್ನೂ ಬಿಟ್ಟು ಬೇರೆಯಾಗಿರಿ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಈಗ ನಿಮ್ಮ ಪಿತೃಗಳ ದೇವರಾದ ಸರ್ವೇಶ್ವರಸ್ವಾಮಿಗೆ ನಿಮ್ಮ ಪಾಪಗಳನ್ನು ಅರಿಕೆಮಾಡಿ, ಅವರ ಚಿತ್ತಕ್ಕನುಸಾರ ದೇಶನಿವಾಸಿಗಳನ್ನೂ ಅನ್ಯಜನರಿಂದ ತಂದ ಹೆಂಡತಿಯರನ್ನೂ ಬಿಟ್ಟು ಬೇರೆಯಾಗಿರಿ,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಈಗ ನಿಮ್ಮ ಪಿತೃಗಳ ದೇವರಾದ ಯೆಹೋವನಿಗೆ ನಿಮ್ಮ ಪಾಪಗಳನ್ನು ಅರಿಕೆಮಾಡಿ ಆತನ ಚಿತ್ತಕ್ಕನುಸಾರವಾಗಿ ದೇಶನಿವಾಸಿಗಳನ್ನೂ ಅನ್ಯಜನರಿಂದ ತಂದ ಹೆಂಡತಿಯರನ್ನೂ ಬಿಟ್ಟು ಬೇರೆಯಾಗಿರಿ ಅನ್ನಲು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಈಗ ನೀವು ಯೆಹೋವನಿಗೆ ವಿರೋಧವಾಗಿ ಪಾಪ ಮಾಡಿರುವುದಾಗಿ ಅರಿಕೆ ಮಾಡಬೇಕು. ಆತನೇ ನಮ್ಮ ಪೂರ್ವಿಕರ ದೇವರಾದ ಯೆಹೋವನು. ಆತನ ಆಜ್ಞೆಗಳಿಗೆ ನೀವು ವಿಧೇಯರಾಗಬೇಕು. ನಿಮ್ಮ ಅನ್ಯಜಾತಿಯ ಹೆಂಡತಿಯರಿಂದಲೂ ನಿಮ್ಮ ಸುತ್ತಲು ವಾಸಿಸುವ ಅನ್ಯ ಜನಾಂಗದವರಿಂದಲೂ ನಿಮ್ಮನ್ನು ಪ್ರತ್ಯೇಕಿಸಿಕೊಳ್ಳಿರಿ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಆದ್ದರಿಂದ ನೀವು ನಿಮ್ಮ ಪಿತೃಗಳ ದೇವರಾಗಿರುವ ಯೆಹೋವ ದೇವರ ಮುಂದೆ ನಿಮ್ಮ ಪಾಪಗಳನ್ನು ಅರಿಕೆಮಾಡಿ, ಅವರ ಚಿತ್ತದ ಪ್ರಕಾರಮಾಡಿ, ಈ ದೇಶದ ಜನರಿಂದಲೂ, ಅನ್ಯ ಸ್ತ್ರೀಯರಿಂದಲೂ ನಿಮ್ಮನ್ನು ಪ್ರತ್ಯೇಕಿಸಿಕೊಳ್ಳಿರಿ,” ಎಂದನು. ಅಧ್ಯಾಯವನ್ನು ನೋಡಿ |