ಎಜ್ರ 10:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಅನ್ಯಜನರ ಸ್ತ್ರೀಯರನ್ನು ಮದುವೆಮಾಡಿಕೊಂಡವರು ಯಾರೆಂದರೆ: ಯಾಜಕರಲ್ಲಿ: ಯೋಚಾದಾಕನ ಮಗ ಯೇಷೂವ ಮತ್ತು ಅವನ ಸಹೋದರರ ಸಂತಾನದವರಾದ ಮಾಸೇಯ, ಎಲೀಯೆಜೆರ್, ಯಾರೀಬ್ ಮತ್ತು ಗೆದಲ್ಯ ಎಂಬುವವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಅನ್ಯಜನರ ಸ್ತ್ರೀಯರನ್ನು ಮದುವೆಮಾಡಿಕೊಂಡವರ ಪಟ್ಟಿ ಇದು: ಯಾಜಕರಲ್ಲಿ : ಯೋಚಾದಾಕನ ಮಗ ಯೆಷೂವನ ಮತ್ತು ಅವನ ಸಹೋದರರ ಸಂತಾನದವರಾದ ಮಾಸೇಯ, ಎಲೀಯೆಜೆರ್, ಯಾರೀಬ್, ಗೆದಲ್ಯ ಎಂಬವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಅನ್ಯಜನರ ಸ್ತ್ರೀಯರನ್ನು ಮದುವೆಮಾಡಿಕೊಂಡವರು ಯಾರಂದರೆ - ಯಾಜಕರಲ್ಲಿ - ಯೋಚಾದಾಕನ ಮಗ ಯೇಷೂವನ ಮತ್ತು ಅವನ ಸಹೋದರರ ಸಂತಾನದವರಾದ ಮಾಸೇಯ, ಎಲೀಯೆಜೆರ್, ಯಾರೀಬ್, ಗೆದಲ್ಯ ಎಂಬವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಯಾಜಕ ಸಂತತಿಯವರಲ್ಲಿ ಅನ್ಯಸ್ತ್ರೀಯರನ್ನು ಮದುವೆಯಾದವರು: ಯೋಚಾದಾಕನ ಮಗನಾದ ಯೇಷೂವ ಮತ್ತು ಅವನ ಸಹೋದರರಾದ ಮಾಸೇಯ, ಎಲೀಯೆಜರ್, ಯಾರೀಬ್ ಮತ್ತು ಗೆದಲ್ಯ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಯಾಜಕರ ವಂಶಜರಲ್ಲಿ ಅನ್ಯ ಸ್ತ್ರೀಯರನ್ನು ಮದುವೆ ಮಾಡಿಕೊಂಡವರು ಯಾರೆಂದರೆ: ಯೋಚಾದಾಕನ ಮಗ ಯೇಷೂವನು ಮತ್ತು ಅವನ ಸಹೋದರರಲ್ಲಿ: ಮಾಸೇಯನು, ಎಲೀಯೆಜೆರನು, ಯಾರೀಬನು, ಗೆದಲ್ಯನು. ಅಧ್ಯಾಯವನ್ನು ನೋಡಿ |
ಅವರು ಯೆರೂಸಲೇಮಿನ ದೇವಾಲಯವನ್ನು ತಲುಪಿದ ಎರಡನೆಯ ವರ್ಷದ ಎರಡನೆಯ ತಿಂಗಳಲ್ಲಿ ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲ್, ಯೋಚಾದಾಕನ ಮಗನಾದ ಯೇಷೂವ ಇವರೂ, ಲೇವಿಯರೂ, ಸೆರೆಯಿಂದ ಯೆರೂಸಲೇಮಿಗೆ ಹಿಂತಿರುಗಿ ಬಂದ ಬೇರೆ ಎಲ್ಲರೂ ದೇವಾಲಯವನ್ನು ಕಟ್ಟುವುದಕ್ಕೆ ಪ್ರಾರಂಭಿಸಿ, ಇಪ್ಪತ್ತು ವರ್ಷ ಮತ್ತು ಅದಕ್ಕಿಂತ ಹೆಚ್ಚು ವಯಸ್ಸುಳ್ಳ ಲೇವಿಯರನ್ನು ಯೆಹೋವನ ಆಲಯದಲ್ಲಿ ಕಟ್ಟುವವರ ಮೇಲ್ವಿಚಾರಣೆಗಾಗಿ ನೇಮಿಸಿದರು.