Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 10:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಗಾಯಕರಲ್ಲಿ: ಎಲ್ಯಾಷೀಬ್. ದ್ವಾರಪಾಲಕರಲ್ಲಿ: ಶಲ್ಲೂಮ್, ಟೆಲೆಮ್ ಮತ್ತು ಊರೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಗಾಯಕರಲ್ಲಿ : ಎಲ್ಯಾಷೀಬ್. ದ್ವಾರಪಾಲಕರಲ್ಲಿ : ಶಲ್ಲೂಮ್, ಟೆಲೆಮ್ ಹಾಗು ಊರೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಗಾಯಕರಲ್ಲಿ - ಎಲ್ಯಾಷೀಬ್, ದ್ವಾರಪಾಲಕರಲ್ಲಿ - ಶಲ್ಲೂಮ್, ಟೆಲೆಮ್, ಊರೀ ಎಂಬವರೂ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಗಾಯಕರಲ್ಲಿ ಎಲ್ಯಾಷೀಬ್ ಎಂಬವನು ಅನ್ಯಸ್ತ್ರೀಯನ್ನು ಮದುವೆ ಮಾಡಿಕೊಂಡಿದ್ದನು. ದ್ವಾರಪಾಲಕರಲ್ಲಿ ಶಲ್ಲೂಮ್, ಟೆಲೆಮ್ ಮತ್ತು ಊರೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಹಾಡುಗಾರರಲ್ಲಿ: ಎಲ್ಯಾಷೀಬ್. ದ್ವಾರಪಾಲಕರಲ್ಲಿ: ಶಲ್ಲೂಮ್, ಟೆಲೆಮ್, ಊರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 10:24
3 ತಿಳಿವುಗಳ ಹೋಲಿಕೆ  

ಊರಬಾಗಿಲಿಗೆ ಬಂದು ಕಾವಲುಗಾರರಿಗೆ, “ನಾವು ಅರಾಮ್ಯರ ಪಾಳೆಯಕ್ಕೆ ಹೋಗಿದ್ದೆವು. ಅಲ್ಲಿ ನಮಗೆ ಯಾರೂ ಕಾಣಿಸಲಿಲ್ಲ, ಮನುಷ್ಯರ ಶಬ್ದವೇ ಕೇಳಿಸಲಿಲ್ಲ. ಕತ್ತೆ ಕುದುರೆಗಳನ್ನು ಅಲ್ಲಲ್ಲಿ ಕಟ್ಟಿಹಾಕಲಾಗಿತ್ತು ಡೇರೆಗಳು ಇದ್ದ ಹಾಗೆಯೇ ಇವೆ” ಎಂದು ಕೂಗಿ ಹೇಳಿದರು.


ಲೇವಿಯರಲ್ಲಿ: ಯೋಜಾಬಾದ್, ಶಿಮ್ಮೀ, ಕೆಲೀಟ ಅನ್ನಿಸಿಕೊಳ್ಳುವವ ಕೇಲಾಯ, ಪೆತಹ್ಯ, ಯೆಹೂದ ಮತ್ತು ಎಲೀಯೆಜೆರ್.


ಬೇರೆ ಇಸ್ರಾಯೇಲರಲ್ಲಿ: ಪರೋಷ್ ಸಂತಾನದವರಾದ ರಮ್ಯಾಹ, ಇಜ್ಜೀಯ ಎಲ್ಲಾಜಾರ್, ಮಿಯ್ಯಾಮಿನ್, ಮಲ್ಕೀಯ, ಬೆನಾಯ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು