Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 10:30 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಪಹತ್ ಮೋವಾಬ್, ಸಂತಾನದವರಾದ ಅದ್ನ ಕೆಲಾಲ್, ಬೆನಾಯ, ಮಾಸೇಯ ಮತ್ತನ್ಯ, ಬೆಚಲೇಲ್, ಬಿನ್ನೂಯ್ ಮತ್ತು ಮನಸ್ಸೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಪಹತ್ ಮೊವಾಬ್ ಸಂತಾನದವರಾದ ಅದ್ನ, ಕೆಲಾಲ್, ಬೆನಾಯ, ಮಾಸೇಯ, ಮತ್ತನ್ಯ, ಬೆಚಲೇಲ್, ಬಿನ್ನೂಯ್ ಹಾಗು ಮನಸ್ಸೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಪಹತ್ ಮೋವಾಬ್ ಸಂತಾನದವರಾದ ಅದ್ನ, ಕೆಲಾಲ್, ಬೆನಾಯ, ಮಾಸೇಯ, ಮತ್ತನ್ಯ, ಬೆಚಲೇಲ್, ಬಿನ್ನೂಯ್, ಮನಸ್ಸೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಪಹತ್ ಮೋವಾಬನ ಸಂತತಿಯಿಂದ ಆದ್ನ, ಕೆಲಾಲ್, ಬೆನಾಯ, ಮಾಸೇಯ, ಮತ್ತನ್ಯ, ಬೆಚಲೇಲ್, ಬಿನ್ನೂಯ್ ಮತ್ತು ಮನಸ್ಸೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಪಹತ್ ಮೋವಾಬಿನ ವಂಶಜರಲ್ಲಿ: ಅದ್ನ, ಕೆಲಾಲ್, ಬೆನಾಯ, ಮಾಸೇಯ, ಮತ್ತನ್ಯ, ಬೆಚಲಯೇಲ್, ಬಿನ್ನೂಯ್, ಮನಸ್ಸೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 10:30
6 ತಿಳಿವುಗಳ ಹೋಲಿಕೆ  

ಪಹತ್ ಮೋವಾಬಿನವರಾದ ಯೇಷೂವ ಮತ್ತು ಯೋವಾಬನ ಸಂತಾನದವರು - 2,818.


ಪಹತ್ ಮೋವಾಬಿನವರಲ್ಲಿ ಜೆರಹ್ಯನ ಮಗನಾದ ಎಲ್ಯೆಹೋವೇನೈಯೂ ಮತ್ತು ಅವನೊಡನೆ 200 ಗಂಡಸರು.


ಪಹತ್ ಮೋವಾಬಿನವರಾದ ಯೇಷೂವ ಮತ್ತು ಯೋವಾಬ್ ಸಂತಾನದವರು 2,812


“ನೋಡು, ನಾನು ಯೆಹೂದ ಕುಲದವನಾದ ಹೂರನ ಮೊಮ್ಮಗನೂ, ಊರಿಯನ ಮಗನೂ ಆಗಿರುವ ಬೆಚಲೇಲನೆಂಬುವನನ್ನು ಹೆಸರು ಹಿಡಿದು ಕರೆದಿದ್ದೇನೆ.


ಬಾನೀ ಸಂತಾನದವರಾದ ಮೆಷುಲ್ಲಾಮ್, ಮಲ್ಲೂಕ್, ಅದಾಯ, ಯಾಷೂಬ್, ಶೆಯಾಲ್ ಮತ್ತು ರಾಮೋತ್.


ಹಾರೀಮ್ ಸಂತಾನದವರಾದ ಎಲೀಯೆಜೆರ್, ಇಷ್ಷೀಯ, ಮಲ್ಕೀಯ, ಶೆಮಾಯ, ಸಿಮೆಯೋನ್,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು