ಎಜ್ರ 10:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಎದ್ದೇಳು, ಈ ಕಾರ್ಯವನ್ನು ವಹಿಸತಕ್ಕವನು ನೀನು; ನಾವಾದರೋ ನಿನ್ನ ಸಹಾಯಕರು. ಧೈರ್ಯದಿಂದ ಕೈಹಾಕು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಎದ್ದೇಳು, ಈ ಕಾರ್ಯ ನಿನ್ನಿಂದಾಗಬೇಕು. ನಾವು ನಿನಗೆ ಸಹಾಯಕರಾಗಿ ನಿಲ್ಲುತ್ತೇವೆ. ಧೈರ್ಯದಿಂದ ಮುನ್ನುಗ್ಗು,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಏಳು ಕಾರ್ಯವನ್ನು ವಹಿಸತಕ್ಕವನು ನೀನು; ನಾವಾದರೋ ನಿನ್ನ ಸಹಾಯಕರು, ಧೈರ್ಯದಿಂದ ಕೈಹಾಕು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಎಜ್ರನೇ, ಎದ್ದೇಳು, ಇದು ನಿನ್ನ ಜವಾಬ್ದಾರಿಕೆ. ನಾವು ನಿನ್ನನ್ನು ಬೆಂಬಲಿಸುತ್ತೇವೆ; ಧೈರ್ಯದಿಂದ ಈ ಕೆಲಸವನ್ನು ಪ್ರಾರಂಭಿಸು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ನೀನು ಏಳು, ಏಕೆಂದರೆ ಈ ಕಾರ್ಯ ನಿನಗೆ ಸಂಬಂಧಿಸಿದೆ. ನಾವು ನಿನ್ನ ಸಂಗಡ ನಿಲ್ಲುತ್ತೇವೆ. ಧೈರ್ಯದಿಂದ ಅದನ್ನು ಮಾಡು,” ಎಂದನು. ಅಧ್ಯಾಯವನ್ನು ನೋಡಿ |