ಎಜ್ರ 2:34 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ಯೆರಿಕೋವಿನವರು 345 ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)34 ಯೆರಿಕೋವಿನವರು 345 ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್34 ಜೆರಿಕೊ ಊರಿನವರು 345 ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ34 ಯೆರಿಕೋವಿನ ವಂಶಜರು 345 ಅಧ್ಯಾಯವನ್ನು ನೋಡಿ |
ಆಗ ಹೆಸರು ಕೂಗಿದ ಪುರುಷರು ಎದ್ದು ಬಂದು ಸೆರೆಯವರಲ್ಲಿ ಬೆತ್ತಲೆಯಾದವರೆಲ್ಲರಿಗೆ ಕೊಳ್ಳೆಯಿಂದ ಉಡುವುದಕ್ಕೆ ಬಟ್ಟೆಗಳನ್ನೂ, ಕಾಲಿಗೆ ಚಪ್ಪಲಿಗಳನ್ನು ಕೊಟ್ಟರು. ಎಲ್ಲರಿಗೂ ಅನ್ನಪಾನಗಳನ್ನಿಟ್ಟು ತೈಲಹಚ್ಚಿದರು. ಬಳಲಿ ಹೋದವರನ್ನು ಕತ್ತೆಗಳ ಮೇಲೆ ಕುಳ್ಳಿರಿಸಿ, ಎಲ್ಲರನ್ನೂ ಯೆರಿಕೋವೆಂಬ ಖರ್ಜೂರ ನಗರಕ್ಕೆ ಕರೆದುಕೊಂಡು ಹೋಗಿ, ಅವರ ಬಂಧುಗಳ ಹತ್ತಿರ ಬಿಟ್ಟು, ಸಮಾರ್ಯಕ್ಕೆ ಹಿಂತಿರುಗಿ ಬಂದರು.