Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 2:41 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

41 ಗಾಯಕರಲ್ಲಿ: ಆಸಾಫ್ಯರು 128

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

41 ಗಾಯಕರಲ್ಲಿ - ಆಸಾಫ್ಯರು 128

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

41 ಗಾಯಕರು ಯಾರೆಂದರೆ: ಆಸಾಫನ ಸಂತತಿಯವರು 128

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

41 ಹಾಡುಗಾರರು: ಆಸಾಫನ ವಂಶಜರು 128.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 2:41
9 ತಿಳಿವುಗಳ ಹೋಲಿಕೆ  

ಇವನ ಬಲಗಡೆಯಲ್ಲಿ ನಿಲ್ಲುತ್ತಿದ್ದ ಇವನ ಸಹೋದರನಾದ ಆಸಾಫನು ಎರಡನೆಯವನು. ಇವನು ಬೆರೆಕ್ಯನ ಮಗ, ಇವನು ಶಿಮ್ಮನ ಮಗ.


ಮೀಕನ ಮಗನೂ, ಜಬ್ದೀಯನ ಮೊಮ್ಮಗನೂ, ಆಸಾಫನ ಮರಿಮಗನೂ, ಪ್ರಾರ್ಥನೆಯ ಸಮಯದಲ್ಲಿ ಕೃತಜ್ಞತಾಸ್ತುತಿಯನ್ನು ಆರಂಭಿಸುತ್ತಾ ಆರಾಧನೆಯಲ್ಲಿ ಜನರನ್ನು ನಡೆಸುತ್ತಿದ್ದ ಮತ್ತನ್ಯ, ತನ್ನ ಬಂಧುಗಳಲ್ಲಿ ದ್ವಿತೀಯ ಸ್ಥಾನದವನಾದ ಬಕ್ಬುಕ್ಯ, ಶಮ್ಮೂವನ ಮಗನೂ, ಗಾಲಾಲನ ಮೊಮ್ಮಗನೂ, ಯೆದೂತೂನನ ಮರಿಮಗನೂ ಆದ ಅಬ್ದ ಎಂಬುವವರು,


ಗಾಯಕರಲ್ಲಿ; ಆಸಾಫನ ಸಂತಾನದರು - 148.


ಆಗ ಅವರು ಯೋವೇಲನ ಮಗನಾದ ಹೇಮಾನ್, ಅವನ ಗೋತ್ರಬಂಧುವೂ ಬೆರೆಕ್ಯನ ಮಗನೂ ಆದ ಆಸಾಫ್, ತಮ್ಮ ಸಹೋದರರಾದ ಮೆರಾರೀಯರ ಕುಟುಂಬಕ್ಕೆ ಸೇರಿದ ಕೂಷಾಯನ ಮಗನಾದ ಏತಾನ್ ಎಂಬುವರನ್ನಲ್ಲದೆ,


ಲೇವಿಯರಲ್ಲಿ: ಹೋದವ್ಯನವರಾದ ಯೇಷೂವ ಮತ್ತು ಕದ್ಮೀಯೇಲ್ ಇವರ ಸಂತಾನದವರು 74


ದ್ವಾರಪಾಲಕರ ಸಂತಾನದವರು: ಶಲ್ಲೂಮ್ ಸಂತಾನದವರು, ಆಟೇರ್, ಟಲ್ಮೋನ್, ಅಕ್ಕೂಬ್, ಹಟೀಟ ಮತ್ತು ಶೋಬೈ ಇವರು ಒಟ್ಟು 139.


ಹದಿನೆಂಟನೆಯವನು ಹನಾನೀ. ಇವನೂ, ಇವನ ಸಹೋದರರೂ ಮತ್ತು ಮಕ್ಕಳು ಒಟ್ಟು ಹನ್ನೆರಡು ಜನರು.


ಕಟ್ಟುವವರು ಯೆಹೋವನ ಮಂದಿರದ ಅಸ್ತಿವಾರವನ್ನು ಹಾಕಿದಾಗ ಇಸ್ರಾಯೇಲರ ಅರಸನಾದ ದಾವೀದನು ನೇಮಿಸಿದ ಕ್ರಮಕ್ಕನುಸಾರವಾಗಿ ಯೆಹೋವನನ್ನು ಸ್ತುತಿಸಿ ಕೀರ್ತಿಸುವುದಕ್ಕೋಸ್ಕರ ಯಾಜಕರು ತಮ್ಮ ದೀಕ್ಷಾವಸ್ತ್ರಗಳಿಂದ ಭೂಷಿತರಾಗಿ ತುತ್ತೂರಿಗಳೊಡನೆಯೂ, ಆಸಾಫನ ಮಕ್ಕಳಾದ ಲೇವಿಯರು ತಾಳಗಳೊಡನೆಯೂ ನಿಂತುಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು